Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 19-06-2024
19 ಜೂನ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2024 ರ ವಿಶ್ವದ ಅತ್ಯುತ್ತಮ ಶಾಲಾ ಪ್ರಶಸ್ತಿಗಳ ಆಯ್ಕೆ ಪಟ್ಟಿಯಲ್ಲಿ ಭಾರತದ ಎಷ್ಟು ಶಾಲೆಗಳು ಸ್ಥಾನ ಪಡೆದುಕೊಂಡಿವೆ ?
A
4
B
3
C
6
D
5
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಕ್ರೋಲ್ಸ್ ಕನ್ಸಲ್ವೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಯಾರು ಅಗ್ರಸ್ಥಾನದಲ್ಲಿದ್ದಾರೆ ?
A
ದೀಪಿಕಾ ಪಡುಕೋಣೆ
B
ರಣವೀರ್ ಸಿಂಗ್
C
ವಿರಾಟ್ ಕೊಹ್ಲಿ
D
ಶಾರುಖ್ ಖಾನ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಫಿನ್ ಲ್ಯಾಂಡ್ ನ ಟರ್ಕುದಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್ 2024 ಅಥ್ಲೆಟಿಕ್ಸ್ ಕೂಟದ ಪುರುಷರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಯಾರು ಗೆದ್ದುಕೊಂಡಿದ್ದಾರೆ ?
A
ಜಾಕೂಬ್ ವಡ್ಲೆಜ್
B
ಜೂಲಿಯನ್ ವೆಬರ್
C
ಆಲಿವರ್ ಹೆಲಾಂಡರ್
D
ನೀರಜ್ ಚೋಪ್ರಾ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರತಿ ವರ್ಷ 'ಸಿಕಲ್ ಸೆಲ್' ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ________________ರಂದು 'ವಿಶ್ವಸಿಕಲ್ ಸೆಲ್ ಜಾಗೃತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಜೂನ್ 19
B
ಜೂನ್ 20
C
ಜೂನ್ 18
D
ಜೂನ್ 6
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಸೆಮಿಕಂಡಕ್ಟರ್ಸ್, ನಿರ್ಣಾಯಕ ಖನಿಜಗಳ ಮೇಲೆ ಸಹಕಾರ ಹೆಚ್ಚಿಸಲು ಇತ್ತೀಚಿಗೆ ಭಾರತ ಯಾವ ದೇಶದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದೆ ?
A
ರಷ್ಯಾ
B
ಅಮೆರಿಕ
C
ಜಪಾನ
D
ಇಟಲಿ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಕ್ರೋಲ್ಸ್ ಕನ್ಸಲ್ವೆನ್ಸಿ ಸಂಸ್ಥೆಯು ಪ್ರಕಟಿಸಿರುವ 2023ನೇ ಸಾಲಿನ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಶಾರುಕ್ ಖಾನ್ ಎಷ್ಟನೇ ಸ್ಥಾನದಲ್ಲಿದ್ದಾರೆ ?
A
2ನೇ
B
4ನೇ
C
5ನೇ
D
3ನೇ
ವಿವರಣೆ / Explanation:
ಪ್ರಶ್ನೆ 7 / Question 7
1 Mark
A-HELP' ಉಪಕ್ರಮವನ್ನು ಯಾವ ಇಲಾಖೆ ಪ್ರಾರಂಭಿಸಿದೆ?
A
ವಿದೇಶ ವ್ಯವಹಾರಗಳ ಇಲಾಖೆ
B
ಅರೋಗ್ಯ ಇಲಾಖೆ
C
ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ
D
ಗ್ರಾಮೀಣ ಅಭಿವೃದ್ಧಿ ಇಲಾಖೆ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ವನ್ಯ ಜೀವಿ ರಕ್ಷಣೆಗಾಗಿ ಇರುವ ಸಂಸ್ಥೆಯಾವುದು ?
A
WWF
B
ರೆಡ್ ಕ್ರಾಸ್
C
CIS
D
ಸ್ಕೌಟ್ಸ್ ಮತ್ತು ಗೈಡ್ಸ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚೆಗೆ ಡಿಜಿಟಲ್ ಆರೋಗ್ಯ ಪ್ರೋತ್ಸಾಹ ಯೋಜನೆಯನ್ನ ಯಾವ ಉಪಕ್ರಮದ ಅಡಿಯಲ್ಲಿ ಪ್ರಾರಂಭಿಸಲಾಗಿದೆ?
A
ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ
B
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್
C
ಮಿಷನ್ ಇಂದ್ರಧನುಷ್
D
ಯುನಿವರ್ಸಲ್ ಹೆಲ್ತ್ ಕೇರ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಡೆಂಗ್ಯೂ ಜ್ವರದ ಸಮಯದಲ್ಲಿ ಈ ಕೆಳಗಿನವುಗಳಲ್ಲಿ ಯಾವುದು ದೇಹದಲ್ಲಿ ಕೊರತೆ ಇರುತ್ತದೆ ?
A
ನೀರು
B
ಸಕ್ಕರೆ
C
ಕಿರು ಬಿಲ್ಲೆಗಳು
D
ಹಿಮೋಗ್ಲೋಬಿನ್
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers