Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 02-07-2024
02 ಜುಲೈ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಕರ್ನಾಟಕದ ಮೊದಲ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಯಾವ ನಗರದಲ್ಲಿ ಸ್ಥಾಪಿಸಗಿದೆ ?
A
ಬೆಂಗಳೂರು
B
ಮಂಡ್ಯ
C
ಮೈಸೂರು
D
ಹಾವೇರಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ 9 ನೇ ICC ಪುರುಷರ T20 ವಿಶ್ವಕಪ್ ಅನ್ನು ಯಾವ ತಂಡವು ಗೆದ್ದಿದೆ?
A
ನ್ಯೂಜಿಲೆಂಡ್
B
ಆಸ್ಟ್ರೇಲಿಯಾ
C
ಅಫ್ಘಾನಿಸ್ತಾನ
D
ಭಾರತ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಯಾವ ದೇಶವು ತನ್ನ ಸಂಪೂರ್ಣ ಪ್ರಾಣಿಗಳ ಪರಿಶೀಲನಾ ಪಟ್ಟಿಯನ್ನು ಸಿದ್ದಪಡಿಸಿದ ವಿಶ್ವದ ಮೊದಲ ದೇಶವಾಗಿದೆ ?
A
ಇಂಡೋನೇಷ್ಯಾ
B
ಭಾರತ
C
ಚಿಲಿ
D
ಪೆರು
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024'ರ ಥೀಮ್ ಏನು?
A
ಮಾನವೀಯತೆಯನ್ನು ಉನ್ನತೀಕರಿಸುವ ಎಲ್ಲಾ ಕಾರ್ಮಿಕರು ಘನತೆ ಮತ್ತು ಪ್ರಾಮುಖ್ಯತೆಯನ್ನು ಹೊಂದಿದ್ದಾರೆ
B
ಬದಲಾಗುತ್ತಿರುವ ವಾತಾವರಣದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಾತ್ರಿಪಡಿಸುವುದು
C
ಬಾಲಕಾರ್ಮಿಕತೆಯನ್ನು ಕೊನೆಗೊಳಿಸಲು ಸಾರ್ವತ್ರಿಕ ಸಾಮಾಜಿಕ ರಕ್ಷಣೆ
D
ಸ್ಥಿತಿಸ್ಥಾಪಕ ಚೇತರಿಕೆ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಐಪಿಎಲ್ ಟೂರ್ನಿಯ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನೂತನ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ಯಾರನ್ನು ನೇಮಕ ಮಾಡಲಾಗಿದೆ ?
A
ಬ್ರಾಡ್ ಹಾಡ್ಜ್
B
ಮಾರ್ಕ್ ಬೌಚರ್
C
ದಿನೇಶ್ ಕಾರ್ತಿಕ್
D
ಚಂದ್ರಕಾಂತ್ ಪಂಡಿತ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಪ್ರಸ್ತುತ ಮಹಾರಾಷ್ಟ್ರದ ಮುಖ್ಯ ಮಂತ್ರಿ ಯಾರು ?
A
ರಮೇಶ್ ಬೈಸ್
B
ದೇವೇಂದ್ರ ಫಡ್ನವೀಸ್
C
ಏಕನಾಥ ಸಿಂಧೆ
D
ಉದ್ಧವ್ ಠಾಕ್ರೆ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಪ್ರತಿ ವರ್ಷ ವಿಶ್ವ ಕ್ರೀಡಾ ಪತ್ರಕರ್ತರ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಜುಲೈ 3
B
ಜುಲೈ 4
C
ಜುಲೈ 8
D
ಜುಲೈ 2
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು 'ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ' ಯೋಜನೆಯನ್ನು ಪ್ರಾರಂಭಿಸಿದೆ ?
A
ಗುಜರಾತ್
B
ಒಡಿಶಾ
C
ಬಿಹಾರ
D
ರಾಜಸ್ಥಾನ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ಸ್ಮಾರ್ಟ್ ವ್ಯವಸ್ಥೆಯನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ ?
A
ಭೂ ವಿಜ್ಞಾನ ಸಚಿವಾಲಯ
B
ISRO
C
DRDO
D
CSIR
ವಿವರಣೆ / Explanation:
ಪ್ರಶ್ನೆ 10 / Question 10
1 Mark
ವೈಲ್ಡ್ ಲೈಫ್ ಇನ್ಸ್ ಸ್ಟಿಟ್ಯೂಟ್ ಆಫ್ ಇಂಡಿಯಾ ಇತ್ತೀಚಿನ ವರದಿಯಂತೆ ದೇಶ ಯಾವ ರಾಜ್ಯ ಅತಿ ಹೆಚ್ಚಿ ಸಂಖ್ಯೆಯ ಗಂಗಾಟಿಕ್ ಡಾಲ್ಫಿನ್ ಗಳನ್ನು ಹೊಂದಿದೆ ?
A
ಉತ್ತರಪ್ರದೇಶ
B
ಉತ್ತರ ಖಂಡ
C
ಒಡಿಶಾ
D
ಗುಜರಾತ್
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers