ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ರಸ್ತೆ ಸಮಸ್ಯೆಗಳನ್ನು ಪರಿಹರಿಸಲು 'ಲೋಕಪಥ್ ಮೊಬೈಲ್ ಅಪ್ಲಿಕೇಶನ್' ಅನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ರೈಮೋನಾ ರಾಷ್ಟ್ರೀಯ ಉದ್ಯಾನವನ ಭಾರತದ ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
2024 ರಲ್ಲಿ ಯುನೆಸ್ಕೋದ ವಿಶ್ವ ಪರಂಪರೆಯ ಸಮಿತಿಯ 46 ನೇ ಅಧಿವೇಶನದ ಆತಿಥ್ಯವನ್ನು ಯಾವ ದೇಶ ವಹಿಸಿಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಬ್ರಿಟನ್ ನೂತನ ಪ್ರಧಾನಿಯಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಯಾವ ವಿಶ್ವಸಂಸ್ಥೆಯ ಸಂಸ್ಥೆಯು ವಾರ್ಷಿಕ ವಿಶ್ವ ಔಷಧ ವರದಿಯನ್ನು ಬಿಡುಗಡೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1. ಮೇ 24 ರಂದು ಮಹಿಳಾ ರಾಜತಾಂತ್ರಿಕತೆಯ ಅಂತಾರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. 2. ಅರ್ಮೇನಿಯನ್ ರಾಯಭಾರಿ ಡಯಾನಾ ಅಬ್ಗರ್ 20 ನೇ ಶತಮಾನದ ಮೊದಲ ಮಹಿಳಾ ರಾಜತಾಂತ್ರಿಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 3. 2024 ರ ಮಹಿಳಾ ರಾಜತಾಂತ್ರಿಕತೆಯ ಅಂತಾರಾಷ್ಟ್ರೀಯ ದಿನದ ಥೀಮ್ "ಬಹುಪಕ್ಷೀಯ ರಾಜತಾಂತ್ರಿಕತೆಯಲ್ಲಿ ಮಹಿಳಾ ನಾಯಕತ್ವ" ಆಗಿದೆ. ಸಂಕೇತಗಳು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ಸುಪ್ರೀಂ ಕೋರ್ಟ್ ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ _____________ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಭಾರತದ ಯಾವ ಕಂಪನಿಯು ವಿಶ್ವದಲ್ಲೇ ಮೊದಲ ಬಾರಿಗೆ ಕಂಪ್ರೆಸ್ಟ್ ನ್ಯಾಚುರಲ್ ಗ್ಯಾಸ್( ಸಿಎನ್ ಜಿ) ಬಳಸಿ ಚಲಿಸುವ ಮೋಟಾರ್ ರ್ಸೈಕಲ್ ಅನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಬ್ಯಾಂಕ್ ಕರೆನ್ಸಿ ನೋಟುಗಳಲ್ಲಿ 3D ಹೊಲೊಗ್ರಾಫಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡ ವಿಶ್ವದ ಮೊದಲ ರಾಷ್ಟ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಯಾವ ಸಂಸ್ಥೆಯು ಸಮುದ್ರ ಸುರಕ್ಷತೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಹಡಗು ಪಥವನ್ನು ಊಹಿಸುವ ಸಾಧನವನ್ನು ಅಭಿವೃದ್ಧಿಪಡಿಸಲು ಭಾರತೀಯ ರಿಜಿಸ್ಟರ್ ಆಫ್ ಶಿಪ್ಪಿಂಗ್ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ?