ಇತ್ತೀಚಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯಾದ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ಟೆಲ್' ಪ್ರಶಸ್ತಿಯನ್ನು ಯಾವ ದೇಶದ ಪ್ರಧಾನಿಗೆ ನೀಡಿ ಗೌರವಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಜೂನ್ ತಿಂಗಳ ICC ವುಮೆನ್ಸ್ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯನ್ನು ಯಾರು ಪಡೆದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ರಾಷ್ಟ್ರೀಯ ಮೀನು ಕೃಷಿಕರ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಕ್ರೀಡಾಪಟು ವಿನೇಶ್ ಫೋಗಟ್ ಅವರು ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಟೀಮ್ ಇಂಡಿಯಾದ ನೂತನ ಮುಖ್ಯ ಕೋಚ್ ಆಗಿ __________________ಅವರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ಜಾಗತಿಕ ಇಂಧನ ಸ್ವಾತಂತ್ರ್ಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
2024ರ ಜೂನ್ ತಿಂಗಳ ಐಸಿಸಿ ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
74ನೇ ರಾಷ್ಟ್ರೀಯ ಜೂನಿಯರ್ ಬಾಸ್ಕೆಟ್ ಬಾಲ್ ಚಾಂಪಿಯನ್ ಷಿಪ್ ______________ ನಲ್ಲಿ ನಡೆದಿದೆ ?