ಪ್ರತಿ ವರ್ಷ ಅಂತರಾಷ್ಟ್ರೀಯ ನ್ಯಾಯ ದಿನವನ್ನ ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಚೀನಾ ಮತ್ತು __________ ದೇಶಗಳು ಉತ್ತರ ಮತ್ತು ಪಶ್ಚಿಮ ಪೆಸಿಫಿಕ್ ನಲ್ಲಿ ಜಂಟಿ ನೌಕಾ ಗಸ್ತು ನಡೆಸಿವೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯ ಸರಕಾರವು 24 ಗಂಟೆಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಸುಮಾರು 40 ದೇಶಗಳ ಪ್ರತಿನಿಧಿಗಳೊಂದಿಗೆ ಸೆಪ್ಟೆಂಬರ್ 11 ಮತ್ತು 12 ರಂದು ನಾಗರಿಕ ವಿಮಾನಯಾನ ಕುರಿತು ಎರಡನೇ ಏಷ್ಯಾ ಪೆಸಿಫಿಕ್ ಮಂತ್ರಿ ಸಮ್ಮೇಳನವನ್ನು _____________ ದೇಶವು ಆಯೋಜಿಸಲಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಈ ಕೆಳಗಿನ ಯಾವ ಏಜೆನ್ಸಿಯು ಸುಕನ್ಯಾ ಸಮೃದ್ಧಿ ಯೋಜನೆಯನ್ನು ನಿರ್ವಹಿಸುತ್ತದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ನ ನೂತನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಅತ್ಯುತ್ತಮ ತೋಟಗಾರಿಕಾ ರಾಜ್ಯ ಪ್ರಶಸ್ತಿಯನ್ನು ಭಾರತದ ಯಾವ ರಾಜ್ಯ ಪಡೆದುಕೊಂಡಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಮಾಂಸಾಹಾರವನ್ನು ನಿಷೇದಿಸಿದ ವಿಶ್ವದ ಮೊದಲ ನಗರ ಯಾವುದು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಜರ್ಮನಿಯ ಪ್ರಸಿದ್ಧ ಕ್ರೀಡಾ ಪಟು ಥಾಮಸ್ ಮಲ್ಲಾರ್ ಈ ಕೆಳಗಿನ ಯಾವ ಕ್ರೀಡೆಗೆ ಸಂಬಂಧಿಸಿದ್ದರೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್ ಷಿಪ್ ಇತೀಚಿಗೆ ಎಲ್ಲಿ ನಡೆಯಿತು ?