ಇತ್ತೀಚಿಗೆ ಪ್ರಧಾನಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಗೇಬ್ರಿಯಲ್ ಅಟಲ್ ಅವರು ಯಾವ ದೇಶದ ಪ್ರಧಾನ ಮಂತ್ರಿಯಾಗಿದ್ದರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜುಲೈ 26ರಿಂದ ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಆರಂಭಗೊಳ್ಳಲಿರುವ ಪ್ಯಾರಿಸ್ ಒಲಂಪಿಕ್ಸ್ 2024 ಕ್ರೀಡಾಕೂಟದಲ್ಲಿ ಭಾರತದ ಒಟ್ಟು ಎಷ್ಟು ಅಥ್ಲೀಟ್ ಗಳು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ನೀಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಯುವಕರ ಉದ್ಯೋಗಾವಕಾಶವನ್ನು ಹೆಚ್ಚಿಸಲು ಮುಖ್ಯಮಂತ್ರಿ ಯುವ ಕಾರ್ಯ ಯೋಜನೆಯನ್ನು ಅನಾವರಣಗೊಳಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಬಾಹ್ಯಾಕಾಶ ಸಂಶೋಧನಾ ಸಮಿತಿಯ 45ನೇ ಆವೃತ್ತಿಯ ವಿಜ್ಞಾನಿಗಳ ಸಮ್ಮೇಳನವು ___________ ನಲ್ಲಿ ನಡೆಯಲಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ ಭಾರತವು ನಾಲ್ಕು ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಯಾವ ದೇಶದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಸರ್ವೆಂಟ್ಸ್ ಆಫ್ ಇಂಡಿಯಾ ಸೊಸೈಟಿಯನ್ನು ಸ್ಥಾಪಿಸಿದವರು ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಇಂಟರ್ನೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಭದ್ರತೆಯನ್ನು ಹೆಚ್ಚಿಸಲು ಯಾವ ಬ್ಯಾಂಕ್ 'Safety Ring' ಅನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರತಿ ವರ್ಷ ಅಂತರಾಷ್ಟ್ರೀಯ ನೆಲ್ಸನ್ ಮಂಡೇಲಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ತಸ್ತುತ ಫ್ರಾನ್ಸ್ ನ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ನೀಲಿ ಕ್ರಾಂತಿಯು ಈ ಕೆಳಗಿನ ಯಾವುದರ ಜೊತೆಗೆ ಸಂಬಂಧಿಸಿದೆ ?