Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 19-07-2024
19 ಜುಲೈ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪಿಎಂ ಸ್ವನಿಧಿ ಬಳಕೆ ಬೀದಿ ಬದಿ ವ್ಯಾಪಾರಿಗಳ ಕಲ್ಯಾಣ ಕಾರ್ಯಕ್ಕೆ ಬಿಬಿಎಂಪಿ ದೇಶದಲ್ಲೇ _____________ನೇ ಸ್ಥಾನ ಪಡೆದಿದೆ.
A
3ನೇ
B
2ನೇ
C
5ನೇ
D
1ನೇ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಜುಲೈ 2024ರಲ್ಲಿ ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿಯಾಗಿ ಯಾರು ನೇಮಕಗೊಂಡಿದ್ದಾರೆ?
A
ಎಸ್. ಜೈಶಂಕರ್
B
ವಿಕ್ರಮ್ ಮಿಸ್ರಿ
C
ವಿನಯ್ ಮೋಹನ್ ಕ್ವಾತ್ರಾ
D
ಹರ್ಷ ವರ್ಧನ್ ಶೃಂಗ್ಲಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹೆಚ್ಚು ಸಾಧನೆ ಮಾಡಿದ ತಂಡ ಯಾವುದು ?
A
ಚೆನ್ನೈ ಸೂಪರ್ ಕಿಂಗ್ಸ್ (CSK)
B
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)
C
ಕೋಲ್ಕತ್ತಾ ನೈಟ್ ರೈಡರ್ಸ್
D
ಗುಜರಾತ್ ಟೈಟಾನ್ಸ್
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಭಾರತದಲ್ಲೇ ಅತ್ಯುತ್ತಮ ಮ್ಯಾನೇಜ್ ಮೆಂಟ್ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (ಐಐಎಂಬಿ) ಭಾರತದ ಯಾವ ನಗರದಲ್ಲಿದೆ ?
A
ಮುಂಬೈ
B
ಬೆಂಗಳೂರು
C
ಪುಣೆ
D
ಅಹ್ಮದಾಬಾದ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಅಂತರಾಷ್ಟ್ರೀಯ COSPAR ಅಸೆಂಬ್ಲಿಯಲ್ಲಿ _________ದೇಶದ ಬಾಹ್ಯಾಕಾಶ ವಿಜ್ಞಾನಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
A
ರಷ್ಯಾ
B
ಜಪಾನ
C
ಭಾರತ
D
ಅಮೇರಿಕ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಏಷ್ಯನ್ ಪ್ಯಾರಾಲಿಂಪಿಕ್ ಸಮಿತಿ (APC) ಯಿಂದ ದಕ್ಷಿಣ ಏಷ್ಯಾದ ಉಪ-ಪ್ರಾದೇಶಿಕ ಪ್ರತಿನಿಧಿಯಾಗಿ ಯಾರನ್ನು ಹೆಸರಿಸಲಾಗಿದೆ?
A
ದೀಪಾ ಮಲಿಕ್
B
ಅವನಿ ಲೇಖರ
C
ದೇವೇಂದ್ರ ಝಜಾರಿಯಾ
D
ದೇವಿಕಾ ಮಲಿಕ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಭಾರತದ ಮೊದಲ ಸಾಗರೋತ್ತರ ಜನೌಷಧಿ ಕೇಂದ್ರವನ್ನು ಯಾವ ದೇಶದಲ್ಲಿ ಉದ್ಘಾಟನೆ ಮಾಡಲಾಯಿತು ?
A
ಕೀನ್ಯಾ
B
ಮಾರಿಷಸ್
C
ತಾಂಜಾನಿಯಾ
D
ಇಥಿಯೋಪಿಯಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಮಹಿಳಾ ಕ್ರಿಕೆಟ್ ಏಷ್ಯಾ ಕಪ್ ನ 9 ನೇ ಆವೃತ್ತಿಯು 19 ಜುಲೈ 2024 ರಂದು ____________ದ ದಂಬುಲ್ಲಾದಲ್ಲಿ ಪ್ರಾರಂಭವಾಗಲಿದೆ.
A
ಭಾರತ
B
ಪಾಕಿಸ್ತಾನ
C
ಜಪಾನ
D
ಶ್ರೀಲಂಕಾ
ವಿವರಣೆ / Explanation:
ಪ್ರಶ್ನೆ 9 / Question 9
1 Mark
'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಲೇಖಕರು ಯಾರು?
A
ಡಾ ಆರ್ ಬಾಲಸುಬ್ರಮಣ್ಯಂ
B
ಎಸ್. ಸುಬ್ರಮಣಿಯನ್
C
ಅಮಿತಾವ್ ಘೋಷ್
D
ಡಾ ಎಸ್. ಜೈಶಂಕರ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
2024 ರ ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕವನ್ನು ಗೆದ್ದವರು ಯಾರು?
A
ಕುಶ ಕುಮಾರ್
B
ಶೌರ್ಯ ಬಾವಾ
C
ಅಂಕುರ್ ಸಿಂಗ್
D
ರಾಜೇಂದ್ರ ಕುಮಾರ್
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers