ಪ್ರತಿ ವರ್ಷ 'ರಾಷ್ಟ್ರೀಯ ಆದಾಯ ತೆರಿಗೆ ದಿನ' ವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಬಿಡುಗಡೆಯಾದ 2024 ರ ಹೆನ್ಲಿ ಪಾಸ್ ಪೋರ್ಟ್ ಸೂಚ್ಯಂಕದಲ್ಲಿ ಭಾರತವು ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ 2024ರ ಪ್ಯಾರಿಸ್ ಒಲಿಂಪಿಕ್ಸ್ ನಂತರ ಕ್ರೀಡೆಯಿಂದ ನಿವೃತ್ತರಾಗುವುದಾಗಿ ಘೋಷಿಸಿದವರು ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಯೂನಿಯನ್ ಬಜೆಟ್ 2024--25 ಗಾತ್ರ ಎಷ್ಟು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಫೆಡರಲ್ ಬ್ಯಾಂಕ್ ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
2024 ರ ಹೆನ್ಲಿ ಪಾಸ್ ಪೋರ್ಟ್ ಸೂಚ್ಯಂಕದ ಪ್ರಕಾರ 195 ಜಾಗತಿಕ ತಾಣಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ನೀಡುವ ಮೂಲಕ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್ಪೋರ್ಟ್ ಎಂಬ ಶೀರ್ಷಿಕೆಯನ್ನು ಪಡೆದುಕೊಂಡ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
2024-25 ರ ಕೇಂದ್ರ ಬಜೆಟ್ ಅನ್ನು ಯಾವಾಗ ಮಂಡಿಸಲಾಯಿತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತೀಯ ಅರಣ್ಯ ಸಮೀಕ್ಷೆಯ ಪ್ರಧಾನ ಕಛೇರಿ ಎಲ್ಲಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ಸಂಸ್ಥೆಯು 'ವೈದ್ಯಕೀಯ ಸಾಧನಗಳ ಮಾಹಿತಿ ವ್ಯವಸ್ಥೆ' (MeDvIS) ಅನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ಯಾವ ದೇಶದ ವಿಜ್ಞಾನಿಗಳು ಜೀವಂತ ಚರ್ಮದೊಂದಿಗೆ ರೋಬೋಟ್ ಮುಖವನ್ನು ಅಭಿವೃದ್ಧಿಪಡಿಸಿದ್ದಾರೆ?