ಇತ್ತೀಚಿಗೆ ರಾಜೀನಾಮೆ ನೀಡಿದ ಬಾಂಗ್ಲಾದೇಶದ ಪ್ರಧಾನಿ ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಭಾರತೀಯ ವಾಯುಪಡೆಯು ಸಾರ್ವಜನಿಕ ವಲಯದ ಭಾರತ್ ಡೈನಾಮಿಕ್ಸ್ ಲಿಮಿಟೆಡ್ ಗೆ ಯಾವ ಕ್ಷಿಪಣಿಗಳ ಉತ್ಪಾದನೆಗೆ ಅನುಮತಿ ನೀಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ರಾಜ್ಯದಲ್ಲಿ ಇ-ಸಕ್ಷ್ಯ, ನ್ಯಾಯ ಸೇತು, ನ್ಯಾಯ ಶ್ರುತಿ ಮತ್ತು ಇ-ಸಮ್ಮನ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯಾವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಸುದ್ದಿಯಲ್ಲಿರುವ Golden Slam ಎಂಬ ಪದವು ಯಾವ ಕ್ರೀಡೆಗೆ ಸಂಬಂಧಿಸಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ದೇಶವು Instagram, TikTok, WhatsApp ಮತ್ತು YouTube ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧವನ್ನು ವಿಧಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿರಿ:
1. ಇತ್ತೀಚಿಗೆ ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ ಚಂದ್ರನು ಗ್ರಹದಿಂದ ದೂರ ಹೋಗುವುದರಿಂದ ಭೂಮಿಯ ಮೇಲಿನ 24 ಗಂಟೆಗಳ ದಿನವು ಅಂತಿಮವಾಗಿ 25 ಗಂಟೆಗಳ ದಿನವಾಗಬಹುದು.
2. ಚಂದ್ರನು ಗ್ರಹದಿಂದ ಹತ್ತಿರವಾಗುವುದರಿಂದ ಭೂಮಿಯ ಮೇಲಿನ 24 ಗಂಟೆಗಳ ದಿನವು ಅಂತಿಮವಾಗಿ 25 ಗಂಟೆಗಳ ದಿನವಾಗಬಹುದು.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ನಿಧನರಾದ ಮಾಜಿ ಬ್ಯಾಟರ್ ಮತ್ತು ಕೋಚ್ ಗ್ರಹಾಂ ಥೋರ್ಪ್ ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರತಿ ವರ್ಷ 'ಹಿರೋಷಿಮಾ ದಿನ' ವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ MSP ನಲ್ಲಿ ರೈತರಿಂದ ಎಲ್ಲಾ ಬೆಳೆಗಳನ್ನು ಖರೀದಿಸಿದ ಭಾರತದ ಯಾವ ರಾಜ್ಯವು ಮೊದಲ ಸ್ಥಾನದಲ್ಲಿದೆ?