Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 15-08-2024
15 ಆಗಸ್ಟ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2024 ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ಆಟಗಾರ _________ ಅವರು ಧರಿಸುತ್ತಿದ್ದ ಜೆರ್ಸಿ ಸಂಖ್ಯೆ 16ಕ್ಕೆ ವಿದಾಯ ಹೇಳಿದ್ದಾರೆ?
A
ಸುಖಜೀತ್ ಸಿಂಗ್
B
ವರುಣ ಕುಮಾರ
C
ಪಿ.ಆರ್ ಶ್ರೀಜೇಶ್
D
ವಿವೇಕ ಪ್ರಸಾದ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರಸ್ತುತ ಟೀಮ್ ಇಂಡಿಯಾದ ನೂತನ ಬೌಲಿಂಗ್ ಕೋಚ್ ಆಗಿ ಯಾರು ನೇಮಕಗೊಂಡಿದ್ದಾರೆ ?
A
ಮಾರ್ನೆ ಮಾರ್ಕೆಲ್
B
ರಾಹುಲ್ ದ್ರಾವಿಡ್
C
ಗೌತಮ್ ಗಂಭೀರ್
D
ರೋಹಿತ್ ಶರ್ಮಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚೆಗೆ ನಿಧನರಾದ ಡಾ. ರಾಮ್ ನಾರಾಯಣ್ ಅಗರ್ವಾಲ್ ಅವರು ಯಾವ ಕ್ಷೇತ್ರಕ್ಕೆ ಸಂಬಂಧಿಸಿದವರು?
A
ವಿಜ್ಞಾನ
B
ರಾಜಕೀಯ
C
ಪತ್ರಿಕೋದ್ಯಮ
D
ಶಿಕ್ಷಣ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ಮುಂದಿನ ಗೃಹ ಕಾರ್ಯದರ್ಶಿಯನ್ನಾಗಿ ____________ ಅವರನ್ನು ನೇಮಕ ಮಾಡಿದೆ.
A
ಗೋವಿಂದ ಮೋಹನ್
B
ಎಸ್ ರಾಧಾ ಚೌಹಾಣ್
C
ರಾಜೀವ್ ಗೌಬಾ
D
ಅಜಯ್ ಕುಮಾರ್ ಭಲ್ಲಾ
ವಿವರಣೆ / Explanation:
ಪ್ರಶ್ನೆ 5 / Question 5
1 Mark
2024ರ ಸ್ವಾತಂತ್ರ್ಯ ದಿನಾಚರಣೆಯ ವಿಷಯ(ಥೀಮ್) ಏನು ?
A
"ನದಿಗಳ ಹಕ್ಕುಗಳನ್ನು"
B
"ವಿಕ್ಷಿತ್ ಭಾರತ ಅಥವಾ ಅಭಿವೃದ್ಧಿ ಹೊಂದಿದ ಭಾರತ"
C
"ಒಬ್ಬ ವ್ಯಕ್ತಿಯು ಒಂದು ಕಲ್ಪನೆಗಾಗಿ ಸಾಯಬಹುದು"
D
"ರಾಷ್ಟ್ರ ಮೊದಲು, ಯಾವಾಗಲೂ ಮೊದಲು"
ವಿವರಣೆ / Explanation:
ಪ್ರಶ್ನೆ 6 / Question 6
1 Mark
2024 ನೇ ಸಾಲಿನ ಡಿ.ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಯಾರನ್ನು ಆಯ್ಕೆ ಮಾಡಲಾಗಿದೆ.
A
ಕುಮಾರ್ ಬಿ ಕಿವಾಡೆ
B
ಕಾಶಿನಾಥ್ ಬಿ ಹುಡೆದ
C
ಬಸವಣಪ್ಪ ಎಂ ಗೌನಲ್ಲಿ
D
ಎಸ್.ಕೆ ಕಾಂತಾ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಭಾರತದ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಮೆರಿಕಕ್ಕೆ ಭಾರತದ ರಾಯಭಾರಿಯಾಗಿ ____________ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
A
ತರಣ್ ಜೀತ್ ಸಿಂಗ್ ಸಂಧು
B
ಶ್ರೀ ಸುರೇಶ್ ಕೆ
C
ವಿನಯ್ ಮೋಹನ್ ಕ್ವಾತ್ರಾ
D
ಅಮಿತ್ ಕುಮಾರ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಪ್ರಸ್ತುತ ಭಾರತದಲ್ಲಿ ರಾಮಸರ್ ತಾಣಗಳ ಸಂಖ್ಯೆ ಎಷ್ಟು ?
A
96
B
41
C
81
D
85
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಯಾವುದು ?
A
ಮಧ್ಯಪ್ರದೇಶ
B
ಉತ್ತರಪ್ರದೇಶ
C
ಕೇರಳ
D
ಕರ್ನಾಟಕ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಸಂದೀಪ್ ಪೌಂಡ್ರಿಕ್ ಅವರು ಯಾವ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು?
A
ಉಕ್ಕಿನ ಸಚಿವಾಲಯ
B
ವಿದೇಶಾಂಗ ವ್ಯವಹಾರಗಳ ಸಚಿವಾಲಯ
C
ಗೃಹ ಸಚಿವಾಲಯ
D
ರಕ್ಷಣಾ ಸಚಿವಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers