ಇತ್ತೀಚಿಗೆ ಹದಿಹರೆಯದ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಖರೀದಿಸಲು ಹಣವನ್ನು ಒದಗಿಸಿದ ಭಾರತದ ಮೊದಲ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜಾರಿ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತದ ಯಾವ ಯಾವ ಸರ್ಕಾರವು ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ಮುಟ್ಟಿನ ರಜೆಯನ್ನು ಘೋಷಿಸಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ದೆಹಲಿಯ ಕೆಂಪುಕೋಟೆಯ ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿಯವರು ಯಾವ ಭವಿಷ್ಯದ ಕಾರ್ಯಕ್ರಮವನ್ನು ಆಯೋಜಿಸುವ ಭಾರತದ ಕನಸನ್ನು ವ್ಯಕ್ತಪಡಿಸಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ____ ಅವರನ್ನು ನೇಮಕ ಮಾಡಲಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) _____ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL) ಸ್ವದೇಶಿ ನಿರ್ಮಿತ ಅತ್ಯಾಧುನಿಕ ______________ ಡ್ರೋನ್ ಗಳನ್ನೂ ಅಭಿವೃದ್ಧಿಪಡಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಕೇಂದ್ರ ಜಲ ಆಯೋಗ (CWC) ಅಭಿವೃದ್ಧಿಪಡಿಸಿದ 'ಫ್ಲಡ್ ವಾಚ್ ಇಂಡಿಯಾ 2.0 ಆಪ್' ಅನ್ನು ಇತ್ತೀಚೆಗೆ ಯಾವ ಸಚಿವಾಲಯ ಬಿಡುಗಡೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಅಂಗಾಂಗ ದಾನದಲ್ಲಿನ ಕೊಡುಗೆಗಾಗಿ ಭಾರತದ ಯಾವ ರಾಜ್ಯವು "ಜೀವಂದನ್ ಪ್ರಶಸ್ತಿ"ಯನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
2034 ರಲ್ಲಿ ಚಳಿಗಾಲದ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟವನ್ನು ಯಾವ ದೇಶವು ಆಯೋಜಿಸುತ್ತದೆ ?