Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 22-08-2024
22 ಆಗಸ್ಟ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚೆಗೆ ವಿದ್ಯುತ್ ಸಚಿವಾಲಯವು ಪ್ರಾರಂಭಿಸಿದ ಆನ್ಲೈನ್ ಪ್ಲಾಟ್ಫಾರ್ಮ್ಗಳಾದ PROMPT, DRIPS ಮತ್ತು JAL VIDYUT DPR ಅನ್ನು ಯಾವ ಸಂಸ್ಥೆ ಅಭಿವೃದ್ಧಿಪಡಿಸಿದೆ?
A
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
B
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ
C
ಕೇಂದ್ರೀಯ ವಿದ್ಯುತ್ ಪ್ರಾಧಿಕಾರ
D
ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಪ್ರತಿ ವರ್ಷ ವಿಶ್ವ ಜಾನಪದ ದಿನವನ್ನು ಯಾವಾಗ ಆಚರಿಸಲಾಗುತ್ತದೆ .?
A
ಆಗಸ್ಟ್ 21
B
ಆಗಸ್ಟ್ 19
C
ಆಗಸ್ಟ್ 20
D
ಆಗಸ್ಟ್ 22
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಮಹಾರಾಷ್ಟ್ರ ದ ಮೊದಲ ಸೋಲಾರ್ ಗ್ರಾಮ ಯೋಜನೆಯ ಲಾಭ ಪಡೆದ ಮೊದಲ ಗ್ರಾಮ ಯಾವುದು ?
A
ಸತಾರಾ
B
ಕೋಲ್ಕತ್ತಾ
C
ಅಮರಾವತಿ
D
ಮುಂಬೈ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರಪಂಚದಲ್ಲಿ ಅತಿ ಹೆಚ್ಚು ಚಿನ್ನದ ನಿಕ್ಷೇಪವನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
8ನೇ ಸ್ಥಾನ
B
5ನೇ ಸ್ಥಾನ
C
2ನೇ ಸ್ಥಾನ
D
9ನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಕರ್ನಾಟಕ ರಾಜ್ಯದ 100 ಆಯ್ದ ಗ್ರಾಮಪಂಚಾಯತಿಗಳಲ್ಲಿ __________________ ಯೋಜನೆಯನ್ನು ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.
A
ಭಾರತದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಯೋಜನೆಗಳು
B
ಇಂದಿರಾಗಾಂಧಿ ಮಾತೃತ್ವ ಸಹಕಾರ್ ಯೋಜನೆ
C
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ
D
ಮಹಿಳಾ ಸ್ವಸಹಾಯ ಗುಂಪು (SHG) ಯೋಜನೆ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಅಂತರಾಷ್ಟ್ರೀಯ ಫುಟ್ಬಾಲ್ ಗೆ ನಿವೃತ್ತಿ ಘೋಷಿಸಿದ ಇಲ್ಕೆ ಗುಂಡೋಗನ್ ಅವರು ಯಾವ ದೇಶದವರು ?
A
ಬೆಲ್ಜಿಯಂ
B
ಜರ್ಮನಿ
C
ಸ್ಪೇನ್
D
ರಷ್ಯಾ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯ ಪ್ರಕಾರ ಪ್ರಪಂಚದಲ್ಲಿ ಅತಿ ಹೆಚ್ಚು ಚಿನ್ನದ ನಿಕ್ಷೇಪವನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಯಾವ ದೇಶ ಅಗ್ರಸ್ಥಾನದಲ್ಲಿದೆ?
A
ಭಾರತ
B
ಅಮೆರಿಕಾ
C
ಜಪಾನ್
D
ಚೀನಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಪ್ರಸ್ತುತ ಭಾರತದ ಯಾವ ರಾಜ್ಯ ಸರ್ಕಾರವು ಮುಖ್ಯಮಂತ್ರಿ ಮಕ್ಕಳ ಪೌಷ್ಟಿಕ ಯೋಜನೆಯನ್ನು ಪ್ರಾರಂಭಿಸಿತ್ತು ?
A
ಉತ್ತರಪ್ರದೇಶ
B
ಅರುಣಾಚಲಪ್ರದೇಶ
C
ಮಧ್ಯಪ್ರದೇಶ
D
ಹಿಮಾಚಲಪ್ರದೇಶ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ಅನ್ನು _______________ ಸಂಸ್ಥೆ ಉಡಾವಣೆ ಮಾಡಲಿದೆ ?
A
NASA
B
ESA
C
ISRO
D
CNSA
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಯಾವ ಸಂಸ್ಥೆಯು ಅಮೆಜಾನ್ ಮರು ಅರಣ್ಯೀಕರಣಕ್ಕೆ ನಿಧಿಯನ್ನು ನೀಡಲು ವಿಶ್ವದ ಮೊದಲ ಕಾರ್ಬನ್ ತೆಗೆಯುವ ಬಾಂಡ್ ಅನ್ನು ಬಿಡುಗಡೆ ಮಾಡಿದೆ?
A
ವಿಶ್ವ ಬ್ಯಾಂಕ್
B
UNEP
C
UNESCO
D
UNDP
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers