ಭಾರತದ ಕ್ರೀಡಾಪಟು ಶಿಖರ್ ಧವನ್ ಅಂತಾರಾಷ್ಟ್ರೀಯ ಮತ್ತು ದೇಶೀಯ ___________ಗೆ ನಿವೃತ್ತಿ ಘೋಷಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಬಿಡುಗಡೆಯಾದ ವರದಿಯನ್ವಯ ರಷ್ಯಾ ತೈಲದ ವಿಶ್ವದ ಅತಿದೊಡ್ಡ ಆಮದುದಾರನಾಗಿ ಯಾವ ದೇಶ ಹೊರಹೊಮ್ಮಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಲಾಸ್ಯಾನ್ ನಲ್ಲಿ ನಡೆಯುತ್ತಿರುವ 2024 ನೇ ಸಾಲಿನ ಲೌಸನ್ನೆ ಡೈಮಂಡ್ ಲೀಗ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭರ್ಜಿಯನ್ನು 89.49 ಮೀ. ದೂರಕ್ಕೆ ಎಸೆಯುವ ಮೂಲಕ ಎಷ್ಟನೇ ಸ್ಥಾನವನ್ನು ಪಡೆದಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಉಕ್ರೇನ್ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಮಹಿಳೆಯರಿಗಾಗಿ ಅವ್ನಿ ಉಳಿತಾಯ ಖಾತೆಯನ್ನು ಪ್ರಾರಂಭಿಸಿದ ಬ್ಯಾಂಕ್ ಯಾವುದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ.
1. ಬಿಹಾರ ರಾಜ್ಯ ಸರ್ಕಾರವು ಸುಭದ್ರಾ ಯೋಜನೆಯನ್ನು ಅನಾವರಣಗೊಳಿಸಿದೆ.
2. ಸುಭದ್ರಾ ಯೋಜನೆಯಡಿಯಲ್ಲಿ 21 ರಿಂದ 60 ವರ್ಷದೊಳಗಿನ ಒಂದು ಕೋಟಿ ಮಹಿಳೆಯರಿಗೆ ಐದು ವರ್ಷಗಳಲ್ಲಿ ₹ 50,000 ನೀಡಲಾಗುತ್ತದೆ.
ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 7 / Question 71 Mark
ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಷಿಯೇಟಿವ್ ವರದಿಯ ಪ್ರಕಾರ ಪ್ರಸಕ್ತ ವರ್ಷದ ಜನವರಿ-ಜೂನ್ ಅವಧಿಯಲ್ಲಿ __________ದೇಶವು ಭಾರತದ ಆಗ್ರ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪಡೆಯ ನೂತನ ಹೆಚ್ಚುವರಿ ಮಹಾನಿರ್ದೇಶಕರಾಗಿ (ADG) ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಲಾಸ್ಯಾನ್ ನಲ್ಲಿ ನಡೆದ 2024 ನೇ ಸಾಲಿನ ಲೌಸನ್ನೆ ಡೈಮಂಡ್ ಲೀಗ್ ಕ್ರೀಡಾಕೂಟದ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಯಾರು ಚಾಂಪಿಯನ್ ಆಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ಲತಾ ಮಂಗೇಶ್ಕರ್ ಪ್ರಶಸ್ತಿಯನ್ನು ಯಾವ ರಾಜ್ಯ ಸರ್ಕಾರ ಕೊಡುತ್ತದೆ ?