ಇತ್ತೀಚೆಗೆ ಅಂತರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ ವೆಸ್ಟ್ ಇಂಡೀಸ್ ನ ಕ್ರೀಡಾಪಟು ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ಸಣ್ಣ ಕೈಗಾರಿಕೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2024ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಅವರು ಎಷ್ಟನೇ ಸ್ಥಾನದಲ್ಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಮಂಕಿ ಫಾಕ್ಸ್ಗಾಗಿ ಸ್ವದೇಶಿ RT-PCR ಪರೀಕ್ಷಾ ಕಿಟ್ ಅನ್ನು ಅಭಿವೃದ್ಧಿಪಡಿಸಿದ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಕ್ಯಾರೊಲಿನ್ ಗ್ರೂಟ್ ಅವರು ಯಾವ ಕ್ರೀಡೆಯಲ್ಲಿ ಚಿನ್ನದ ಪದಕವನ್ನು ಗೆದ್ದರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತೀಯ ಕೋಸ್ಟ್ ಗಾರ್ಡ್ (ICG) ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಮಾಲಿನ್ಯ ನಿಯಂತ್ರಣ ನೌಕೆ 'ಸಮುದ್ರ ಪ್ರತಾಪ್' ಅನ್ನು ಎಲ್ಲಿ ಪ್ರಾರಂಭಿಸಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದವರು ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿರಿ:
1. ಇತ್ತೀಚಿಗೆ ಕೇಂದ್ರ ಕ್ರೀಡಾ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಆಗಸ್ಟ್ 29 ರಾಷ್ಟ್ರೀಯ ಕ್ರೀಡಾ ದಿನದಂದು ನಿವೃತ್ತ ಕ್ರೀಡಾಪಟುಗಳ ಸಬಲೀಕರಣ ತರಬೇತಿ (RESET) ಕಾರ್ಯಕ್ರಮವನ್ನು ಪ್ರಾರಂಭಿಸಿದರು.
2. ಸಬಲೀಕರಣ ತರಬೇತಿ (RESET) ಕಾರ್ಯಕ್ರಮದ ಮೂಲಕ 18 ರಿಂದ 65 ವರ್ಷ ವಯಸ್ಸಿನ ಕ್ರೀಡಾ ಪಟುಗಳ ಅನುಭವವನ್ನು ಭವಿಷ್ಯದ ಚಾಂಪಿಯನ್ ಗಳನ್ನು ಬಳಸಿಕೊಳ್ಳುವ ನಿರೀಕ್ಷೆಯಿದೆ ಎಂದು ರಕ್ಷಣಾ ಸಚಿವರು ಹೇಳಿದರು.
ಸಂಕೇತಗಳು
ವಿವರಣೆ / Explanation:
ಪ್ರಶ್ನೆ 9 / Question 91 Mark
2024ರ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಶ್ರೀಮಂತ ವ್ಯಕ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಭಾರತೀಯ ನೌಕಾಪಡೆಗೆ ನಿಯೋಜಿಸಲಾದ ಎರಡನೇ ಅರಿಹಂತ್-ಕ್ಲಾಸ್ ಜಲಾಂತರ್ಗಾಮಿ ನೌಕೆಯ ಹೆಸರೇನು?