2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ 10 ಮೀ. ಏರ್ ರೈಫಲ್ನಲ್ಲಿ ರುಬಿನಾ ಫ್ರಾನ್ಸಿಸ್ ಅವರು ಯಾವ ಪದಕವನ್ನು ಗೆದ್ದಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಎಲಾನ್ ಮಸ್ಕ್ ಒಡೆತನದ ಜನಪ್ರಿಯ ಸಾಮಾಜಿಕ ಜಾಲತಾಣ 'ಎಕ್ಸ್' ಅನ್ನು ಯಾವ ದೇಶದ ಸರಕಾರವು ನಿರ್ಬಂಧಿಸಲು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಮೋನಾ ಅಗರ್ವಾಲ್ ಯಾವ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ 200 ಮೀಟರ್ ಓಟದಲ್ಲಿ ಪ್ರೀತಿ ಪಾಲ್ ಅವರು ಯಾವ ಪದಕವನ್ನು ಗೆದ್ದುಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚೆಗೆ "ಅನುಮಾನದ ಮತದಾರ" ಅಥವಾ "D-ಮತದಾರ" ಎಂಬ ಪದವನ್ನು ಪ್ರಾಥಮಿಕವಾಗಿ ಯಾವ ರಾಜ್ಯದಲ್ಲಿ ಬಳಸಲಾಗಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ನವೀನ 'ಹಾಲಿಡೇ ಹೀಸ್ಟ್' ಅಭಿಯಾನಕ್ಕಾಗಿ ಯಾವ ರಾಜ್ಯದ ಪ್ರವಾಸೋದ್ಯಮವು PATA ಗೋಲ್ಡ್ ಅವಾರ್ಡ್ 2024 ಅನ್ನು ಗೆದ್ದಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ ಪುರುಷರ SL3 ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಚಿನ್ನದ ಪದಕವನ್ನು ಯಾರು ಗೆದ್ದಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
2024 ರ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಯೋಗೇಶ್ ಕುಮಾರ್ ಅವರು ಯಾವ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ತಮಿಳುನಾಡಿನಲ್ಲಿ ಕೃತಕ ಬುದ್ಧಿಮತ್ತೆ (ಎಐ) ಲ್ಯಾಬ್ ಆರಂಭಿಸುವ ಕುರಿತು ________________ ಕಂಪನಿಯೊಂದಿಗೆ ಮುಖ್ಯ ಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದಲ್ಲೀ ಅತಿ ಹೆಚ್ಚು ತೆಂಗು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿರುವ ರಾಜ್ಯ ಯಾವುದು ?