ಇತ್ತೀಚಿಗೆ ವಾಯು ಗುಣಮಟ್ಟ ನಿರ್ವಹಣೆ ಆಯೋಗ (ಸಿಎಕ್ಯೂಎಂ)ದ ಅಧ್ಯಕ್ಷರಾಗಿ ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಸರಬರಾಜು ಯೋಜನೆಯು ಯಾವಾಗ ಪ್ರಾರಂಭವಾಯಿತು.
ವಿವರಣೆ / Explanation:
ಪ್ರಶ್ನೆ 3 / Question 31 Mark
2024ನೇ ಸಾಲಿನ ಬ್ರಿಟಿಷ್ ಅಕಾಡೆಮಿ ಬುಕ್ ಪ್ರಶಸ್ತಿಗಾಗಿ ಅಂತಿಮಗೊಳಿಸಲಾದ ಲೇಖಕರ ಪಟ್ಟಿಯಲ್ಲಿ ಭಾರತೀಯ ಲೇಖಕ ______________ ಅವರು ಸ್ಥಾನ ಪಡೆದಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸಕ್ತ ಸಾಲಿನ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಯಾವಾಗ ಆಯೋಜಿಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಕೇಂದ್ರ ಸರಕಾರವು 70ವರ್ಷ ಮೇಲ್ಪಟ್ಟ ಹಿರಿಯರಿಗೆ 5 ಲಕ್ಷ ರೂವರೆಗೆ ಉಚಿತ ಚಿಕಿತ್ಸೆ ಪಡೆಯಲು _____________ ಯೋಜನೆಯ ಮೂಲಕ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿರಿ:
1. PM ಎಲೆಕ್ಟ್ರಿಕ್ ಡ್ರೈವ್ ರೆವಲ್ಯೂಷನ್ ಇನ್ನೋವೇಟಿವ್ ವೆಹಿಕಲ್ ಎನ್ ಹಾನ್ಸ್ ಮೆಂಟ್ (ಪಿಎಂ ಇ-ಡ್ರೈವ್) ಎಂದು ಕರೆಯಲ್ಪಡುವ ಈ ಯೋಜನೆಯು ಮಾರ್ಚ್ ವರೆಗೆ ಒಂಬತ್ತು ವರ್ಷಗಳ ಕಾಲ ಅಸ್ತಿತ್ವದಲ್ಲಿರುವ FAME ಪ್ರೋಗ್ರಾಂ ಅನ್ನು ಬದಲಾಯಿಸುತ್ತದೆ.
2. ಅಮೆರಿಕಾ ದೇಶದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಚಾಲಿತ ವಾಹನಗಳ ಬಳಕೆ ಹೆಚ್ಚಿಸುವುದಕ್ಕೆ ಉತ್ತೇಜನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಸಂಕೇತಗಳು:
ವಿವರಣೆ / Explanation:
ಪ್ರಶ್ನೆ 7 / Question 71 Mark
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿದ್ಯಾರ್ಥಿಗಳಿಗಾಗಿ ಆಶಾ ವಿದ್ಯಾರ್ಥಿವೇತನ ಕಾರ್ಯಕ್ರಮದ ಎಷ್ಟನೇ ಆವೃತ್ತಿಯನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳಿಗೆ ಶೇಕಡಾ 80 ರಷ್ಟು ಮೀಸಲಾತಿಯೊಂದಿಗೆ ಬುಡಕಟ್ಟು ವಿಶ್ವವಿದ್ಯಾಲಯವನ್ನು ಎಲ್ಲಿ ಸ್ಥಾಪಿಸಲಾಗುವುದು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ದೇಶವು ಇಂಟರ್ನ್ಯಾಷನಲ್ ಸೋಲಾರ್ ಅಲೈಯನ್ಸ್ (ISA) ಗೆ ಸೇರಲು 101 ನೇ ಸದಸ್ಯತ್ವ ಪಡೆದಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಅಮಿತಾವ್ ಘೋಷ್ ಅವರ ಯಾವ ಪುಸ್ತಕವು ಪ್ರತಿಷ್ಠಿತ 2024 ರ ಬ್ರಿಟಿಷ್ ಅಕಾಡೆಮಿ ಪುಸ್ತಕ ಪ್ರಶಸ್ತಿಯಲ್ಲಿ ಶಾರ್ಟ್ ಲಿಸ್ಟ್ ಆಗಿದೆ.