ಇತ್ತೀಚಿಗೆ ಯಾವ ಸಚಿವಾಲಯ ವೈಜ್ಞಾನಿಕ ಮತ್ತು ತಾಂತ್ರಿಕ ಪರಿಭಾಷೆಯ ಆಯೋಗ (CSTT) ಎಲ್ಲಾ 22 ಅಧಿಕೃತ ಭಾರತೀಯ ಭಾಷೆಗಳಲ್ಲಿ ತಾಂತ್ರಿಕ ಪದಗಳನ್ನು ಒದಗಿಸುವ ವಿಶಿಷ್ಟ ವೆಬ್ ಸೈಟ್ ಅನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ _________________ ರಾಜಧಾನಿಯನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಯಾವ ಸಂಸ್ಥೆ ಒಡಿಶಾದ ಕರಾವಳಿಯಲ್ಲಿ ಕಡಿಮೆ ವ್ಯಾಪ್ತಿಯ ಮೇಲ್ಮೈಯಿಂದ ವಾಯು ಕ್ಷಿಪಣಿಯನ್ನು (SRSAM) ಯಶಸ್ವಿಯಾಗಿ ಪರೀಕ್ಷಿಸಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಸಾಮಾಜಿಕ ಮಾಧ್ಯಮದಲ್ಲಿ 1 ಕೋಟಿ ಫಾಲೋವರ್ಸ್ ಹೊಂದಿರುವ ವ್ಯಕ್ತಿ ಯಾರು
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ಕ್ವಾಡ್ ರಾಷ್ಟ್ರಗಳ ಶೃಂಗಸಭೆಯನ್ನು ಎಲ್ಲಿ ಆಯೋಜಿಸಲಿದೆ
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ "ಗ್ರೀನ್ ಹೈಡ್ರೋಜನ್ ಕುರಿತು 2 ನೇ ಅಂತರರಾಷ್ಟ್ರೀಯ ಸಮ್ಮೇಳನ" ಎಲ್ಲಿ ನಡೆಯಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಕ್ವಾಡ್ ಶೃಂಗಸಭೆಯ ಸದಸ್ಯ ರಾಷ್ಟ್ರಗಳು ಯಾವವು
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಗ್ರಾಹಕರು ಈಗ ಪ್ರತಿ ವಹಿವಾಟಿಗೆ ಎಷ್ಟು ಲಕ್ಷದವರೆಗೆ UPI ಪಾವತಿಗಳನ್ನು ಮಾಡಬಹುದು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಯಾವ ದೇಶವು ಬ್ರಿಕ್ಸ್ ನ್ಯೂ ಡೆವಲಪ್ಮೆಂಟ್ ಬ್ಯಾಂಕ್ (NDB) ನ ಹೊಸ ಸದಸ್ಯತ್ವವನ್ನು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಎಲ್ಲಾ ಹಂತಗಳಲ್ಲಿ ನ್ಯಾಯಾಧೀಶರನ್ನು ಆಯ್ಕೆ ಮಾಡಲು ಮತದಾರರಿಗೆ ಅವಕಾಶ ನೀಡಿದ ವಿಶ್ವದ ಮೊದಲ ದೇಶ ಯಾವುದು?