Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
Shorts
Study Materials
Institutes
Cut Offs
Blogs
Contact Us
About Us
Login / Register
More
Institutes
Cut Offs
Blogs
Contact Us
About Us
Login
Register
×
Warning!
Enter minimum 2 characters.
Daily Quizzes
Quiz 18-09-2024
18 ಸೆಪ್ಟೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ವಿಶ್ವ ಬಿದಿರು ದಿನವನ್ನು ಯಾವಾಗ ಆಚರಿಸಲಾಗುತ್ತದೆ
A
ಸೆಪ್ಟೆಂಬರ್ 15
B
ಸೆಪ್ಟೆಂಬರ್ 19
C
ಸೆಪ್ಟೆಂಬರ್ 18
D
ಸೆಪ್ಟೆಂಬರ್ 16
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಆಗಸ್ಟ್ 2024 ರ ಐಸಿಸಿ ತಿಂಗಳ ಪ್ರಶಸ್ತಿಯನ್ನು ಯಾರು ಪಡೆದುಕೊಂಡರು
A
ಶಮರ್ ಜೋಸೆಫ್ ಮತ್ತು ರೋಹಿತ್ ಶರ್ಮಾ
B
ದುನಿತ್ ವೆಲ್ಲಲಾ ಮತ್ತು ಹರ್ಷಿತಾ
C
ಜಸ್ಪ್ರೀತ್ ಬುಮ್ರಾ, ಸ್ಮೃತಿ ಮಂಧಾನ
D
ಜಸ್ಪ್ರೀತ್ ಬೂಮ್ರಾ ಮತ್ತು ಹರ್ಷಿತಾ
ವಿವರಣೆ / Explanation:
ಪ್ರಶ್ನೆ 3 / Question 3
1 Mark
2024 ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ದೇಶ ಯಾವುದು
A
ರಷ್ಯಾ
B
ಅಮೇರಿಕ
C
ಬ್ರೆಜಿಲ್
D
ಭಾರತ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಐಸಿಸಿ ಅಂತಾರಾಷ್ಟ್ರೀಯ ಅಭಿವೃದ್ಧಿ ಅಂಪೈರ್ ಗಳ ಸಮಿತಿಗೆ ಸೇರ್ಪಡೆಗೊಂಡ ಮೊದಲ ಪಾಕಿಸ್ತಾನಿ ಮಹಿಳಾ ಅಂಪೈರ್ ಯಾರು ?
A
ವೃಂದಾ ರಾಠಿ
B
ಸಲೀಮಾ ಇಮ್ತಿಯಾಝ್
C
ಕೈನಾತ್
D
ಜನನಿ ನಾರಾಯಣ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಅಮೆರಿಕಾದ ಜನಪ್ರಿಯ ನಿಯತಕಾಲಿಕ ಟೈಮ್ ಬಿಡುಗಡೆ ಮಾಡಿರುವ 2024'ರ ಜಗತ್ತಿನ ಅತ್ಯುತ್ತಮ ಕಂಪನಿಗಳು ಪಟ್ಟಿಯಲ್ಲಿ ಯಾವ ಸಂಸ್ಥೆ ಮೊದಲ ಸ್ಥಾನ ಪಡೆದಿದೆ.
A
ಎಚ್ ಸಿಎಲ್ ಟೆಕ್
B
ಮಹೀಂದ್ರಾ ಗ್ರೂಪ್
C
ವಿಪ್ರೋ
D
ಇನ್ಫೋಸಿಸ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
2024 ರ ಸೌತ್ ಇಂಡಿಯನ್ ಇಂಟರ್ ನ್ಯಾಶನಲ್ ಮೂವೀ ಅವಾರ್ಡ್ಸ್ (SIIMA) ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಯಾರು ಪಡೆದುಕೊಂಡಿದ್ದಾರೆ.
A
ಕರೀನಾ ಕಪೂರ್
B
ಐಶ್ವರ್ಯಾ ರೈ
C
ಪ್ರಿಯಾಂಕ್ ಚೋಪ್ರಾ
D
ದೀಪಿಕಾ ಪಡುಕೋಣಿ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ 'ಆಡಳಿತ ಸುಧಾರಣೆಗಳು ಮತ್ತು ಸಾರ್ವಜನಿಕ ಕುಂದುಕೊರತೆಗಳ ಇಲಾಖೆಗೆ (DARPG) ________________________ ಪುರಸ್ಕಾರವನ್ನು ಪ್ರಧಾನ ಮಾಡಲಾಯಿತು.
A
ರಾಜಭಾಷಾ ಕೀರ್ತಿ
B
ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರ
C
ಸರ್ವೋತ್ತಮ ಸೇವಾ ಪ್ರಶಸ್ತಿ
D
ರಾಷ್ಟ್ರೀಯ ಪ್ರಶಸ್ತಿ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಸಮಾನ ವೇತನ ದಿನವನ್ನು ಯಾವಾಗ ಆಚರಿಸಲಾಗುತ್ತದೆ
A
ಸೆಪ್ಟೆಂಬರ್ 12
B
ಸೆಪ್ಟೆಂಬರ್ 17
C
ಸೆಪ್ಟೆಂಬರ್ 19
D
ಸೆಪ್ಟೆಂಬರ್ 18
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಇತ್ತೀಚಿಗೆ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ.
A
ಮೂರನೇ ಸ್ಥಾನ
B
ಎರಡನೇ ಸ್ಥಾನ
C
ಆರನೇ ಸ್ಥಾನ
D
ನಾಲ್ಕನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಭಾರತದಲ್ಲಿ ಕರ್ನಾಟಕವು ಎಲೆಕ್ಟ್ರಿಕ್ ವೆಹಿಕಲ್ (ಇವಿ) ನೀತಿಯನ್ನು ಯಾವ ವರ್ಷದಲ್ಲಿ ಪರಿಚಯಿಸಿ ಮೊದಲ ರಾಜ್ಯವಾಯಿತು?
A
2017
B
2021
C
2014
D
2020
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers