ಸ್ವದೇಶಿ ಯುದ್ಧ ವಿಮಾನ 'ಮೇಡ್ ಇನ್ ಇಂಡಿಯಾ' LCA ತೇಜಸ್ನ ಮೊದಲ ಮಹಿಳಾ ಫೈಟರ್ ಪೈಲಟ್ ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಇರಾನ್ ದೇಶವು _____________ ಸಂಶೋಧನಾ ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ಮಾಡಿತು.
ವಿವರಣೆ / Explanation:
ಪ್ರಶ್ನೆ 3 / Question 31 Mark
ರೇಷ್ಮೆ ಉತ್ಪಾದನೆಯಲ್ಲಿ ವಿಶ್ವದಲ್ಲೇ ಭಾರತವು ಎಷ್ಟನೇ ಸ್ಥಾನದಲ್ಲಿದೆ
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಯಾವ ರಾಜ್ಯದಲ್ಲಿ ಮಹಿಳಾ ಕೇಂದ್ರಿತ ಕಾರ್ಯಕ್ರಮ ಸುಭದ್ರಾ ಯೋಜನೆಗೆ ಚಾಲನೆ ನೀಡಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಿ, ಮತ್ತೆ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ___________ ಮಿಷನ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಯಾವ ಸಚಿವಾಲಯವು "ವರ್ಲ್ಡ್ ಫುಡ್ ಇಂಡಿಯಾ 2024" ಕಾರ್ಯಕ್ರಮವನ್ನು ಆಯೋಜಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ ಬಿಐ) ಬೆಂಗಳೂರು ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ಆಗಿ ಯಾರು ಅಧಿಕಾರ ವಹಿಸಿಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ರಾಷ್ಟ್ರೀಯ ಮಹಿಳಾ ಪುಟ್ ಬಾಲ್ ತಂಡದ ಮುಖ್ಯ ಕೋಚ್ ಆಗಿ ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಟೆಸ್ಟ್ ಕ್ರಿಕೆಟ್ ನಲ್ಲಿ ವೇಗವಾಗಿ ದ್ವಿಶತಕ ಬಾರಿಸಿದ ಭಾರತೀಯ ಯಾರು
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಮೊದಲ ನಮೋ ಭಾರತ್ ರಾಪಿಡ್ ರೈಲು ಯಾವ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ