ಪ್ರಸ್ತುತ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನ ಹೊಸ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB) ದ ನೂತನ ನಿರ್ದೇಶಕರಾಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಅತಿಶಿ ಮರ್ಲೆನಾ ಅವರು ಯಾವಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
2026 ರ ಕಾಮನ್ ವೆಲ್ತ್ ಕ್ರೀಡಾಕೂಟವನ್ನು ಎಲ್ಲಿ ಆಯೋಜಿಸಲಾಗುತ್ತದೆ
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಯಾವ ಶಿಲಾಶಾಸನದ ಸ್ಥಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಭಾರತದ ಹಾಲು ಉತ್ಪಾದಕರ ಸಹಕಾರಿ ಕ್ಷೇತ್ರವನ್ನು ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ________________ ಕ್ರಾಂತಿಯನ್ನು ಅನಾವರಣಗೊಳಿಸಿದರು.
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಮಿಸ್ ಇಂಡಿಯಾ ವರ್ಲ್ಡ್ವೈಡ್ ಪ್ರಶಸ್ತಿಯನ್ನು ಯಾರು ಗೆದ್ದಿದ್ದಾರೆ
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಬಂದರುಗಳು, ಶಿಪ್ಪಿಂಗ್ ಮತ್ತು ಜಲಮಾರ್ಗಗಳ ಸಚಿವಾಲಯದ ಬ್ರಾಂಡ್ ಅಂಬಾಸಿಡರ್ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
2024 ರ 14 ನೇ ಹಾಕಿ ಇಂಡಿಯಾ ಜೂನಿಯರ್ ಪುರುಷರ ರಾಷ್ಟ್ರೀಯ ಚಾಂಪಿಯನ್ಶಿಪ್ ಅನ್ನು ಯಾವ ರಾಜ್ಯವು ಗೆದ್ದುಕೊಂಡಿದೆ.?
ವಿವರಣೆ / Explanation:
ಪ್ರಶ್ನೆ 10 / Question 101 Mark
2024 ರ ವರ್ಲ್ಡ್ ಫುಡ್ ಇಂಡಿಯಾದ ಮೂರನೇ ಆವೃತ್ತಿ ಎಲ್ಲಿ ನಡೆಯಿತು