ಪ್ರತಿ ವರ್ಷ ವಿಶ್ವ ಪ್ರವಾಸೋದ್ಯಮ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರಸ್ತುತ ವಾಯುಪಡೆಯ ಮುಂದಿನ ಉಪ ಮುಖ್ಯಸ್ಥರನ್ನಾಗಿ ಯಾರನ್ನು ನೇಮಿಸಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಲ್ರೌಂಡರ್ ಶಕೀಬ್ ಅಲ್ ಹಸನ್ ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೊದಲ ಮಹಿಳಾ ನಿರ್ದೇಶಕಿಯನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿರಿ:
1. ಕರ್ನಾಟಕದಲ್ಲಿ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರುಡು ಅಧಿಸೂಚನೆಯನ್ನು ಕರ್ನಾಟಕ ಸಚಿವ ಸಂಪುಟ ತಿರಸ್ಕರಿಸಿದೆ.
2. ಕಸ್ತೂರಿ ರಂಗನ್ ಸಮಿತಿ ವರದಿ ಹೀಗಿದೆ : ಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿಮಿ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ ಎಂದು ಗುರುತಿಸಿದೆ.
3. ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರ ಸರಕಾರ ಹೊರಡಿಸಿದ್ದ ಅಧಿಸೂಚನೆ ಕರಡನ್ನು ಕರ್ನಾಟಕ ಸಚಿವ ಸಂಪುಟ ಒಪ್ಪಿಕೊಂಡಿದೆ.
ಸಂಕೇತಗಳು:
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ 'ಕ್ಯೂಎಸ್ ಗ್ಲೋಬಲ್ ಎಂಬಿಎ ರ್ಯಾಂಕಿಂಗ್' 2025ರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿಶ್ವವಿದ್ಯಾಲಯ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಜ್ಞಾನ, ಯೋಗಕ್ಷೇಮ ಮತ್ತು ನಾವೀನ್ಯತೆ ನಗರ ನಿರ್ಮಾಣ ಕಾರ್ಯಕ್ಕೆ ____ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ವಿವರಣೆ / Explanation:
ಪ್ರಶ್ನೆ 8 / Question 81 Mark
2024 ರ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಈ ಕೆಳಗಿನ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಉನ್ನತ ಶಿಕ್ಷಣಕ್ಕಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸಲು ಯಾವ ರಾಜ್ಯ ಸರ್ಕಾರ CM-SATH ಅನ್ನು ಪ್ರಾರಂಭಿಸಿದೆ?