ಇತ್ತೀಚೆಗೆ ಭಾರತದ ಮೊದಲ ಆಕ್ಸಿಜನ್ ಬರ್ಡ್ ಪಾರ್ಕ್'ಅನ್ನು ಯಾವ ರಾಜ್ಯದಲ್ಲಿ ಉದ್ಘಾಟಿಸಲಾಯಿತು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ವಿಶ್ವ ಹೃದಯ ದಿನವನ್ನು (World Heart Day) ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ಆಹಾರ ನಷ್ಟ ಮತ್ತು ತ್ಯಾಜ್ಯ ಕಡಿತದ ಕುರಿತು ಅಂತರರಾಷ್ಟ್ರೀಯ ಜಾಗೃತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ________________________ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
2024 ರ ಇಂಡಿಯನ್ ಇಂಟರ್ ನ್ಯಾಷನಲ್ ಫಿಲ್ಮ್ ಅಕಾಡಮಿ (IIFA)ಯ ಅತ್ಯುತ್ತಮ ಚಿತ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಅನುವಾದ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ಯಾರನ್ನು ನೇಮಕ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
2023-24ರ ಸಾಲಿನಲ್ಲಿ ರಕ್ಷಣಾ ವಲಯದ ಸಾಮಗ್ರಿಗಳ ಉತ್ಪಾದನೆಯಲ್ಲಿ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಿಶ್ವ ಹೃದಯ ದಿನದ 2024 ರ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಚಲನಚಿತ್ರಗಳಿಗೆ ಹೆಸರುವಾಸಿಯಾದ ಬೆಂಗಾಲಿ ಲೆಜೆಂಡರಿ ನಟ ಮಿಥುನ್ ಚಕ್ರವರ್ತಿ ಅವರಿಗೆ ___________________________ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ್ದಾರೆ.