ಇತ್ತೀಚಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯನ್ನು ಎಲ್ಲಿ ಉದ್ಘಾಟಿಸಲಾಯಿತ್ತು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಯಾವ ರಾಜ್ಯವು ಸ್ಥಳೀಯ ಹಸುಗಳನ್ನು 'ರಾಜ್ಯ ಮಾತಾ' ಎಂದು ಘೋಷಿಸಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ವಿಶ್ವ ಹಿರಿಯ ನಾಗರಿಕರ ದಿನವನ್ನು ಯಾವಾಗ ಆಚರಿಸಲಾಗುತ್ತದೆ
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಭೂಮಿಗೆ ಮರಳಿ ಕರೆತರಲು ನಾಸಾ ಮತ್ತು ಸ್ಪೇಸ್ಎಕ್ಸ್ ಪ್ರಾರಂಭಿಸಿರುವ ಮಿಷನ್ನ ಹೆಸರೇನು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಈ ಕೆಳಗಿನ ಯಾವ ರಾಷ್ಟ್ರಗಳ ಪ್ರಧಾನ ಮಂತ್ರಿ 'ಆಂಡ್ರ್ಯೂ ಹೋಲ್ನೆಸ್' ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಯಾವ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ತಮ್ಮ ನಿಯಮಿತ ತರಗತಿಯ ಹೊರಗೆ ಶೈಕ್ಷಣಿಕ ಅನುಭವಗಳನ್ನು ನೀಡಲು 'ತೆಲಂಗಾಣ ದರ್ಶಿನಿ' ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ವಾಯುಪಡೆಯ ನೂತನ ಮುಖ್ಯಸ್ಥರು ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಭಾರತದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಯಾವ ಮಿಷನ್ ಅನ್ನು ಪ್ರಾರಂಭಿಸಲಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
2024 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಯಾರಿಗೆ ನೀಡಲಾಯಿತ್ತು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ವಿಶ್ವ ಸಂತೋಷ ಸೂಚ್ಯಂಕದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?