Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 09-10-2024
09 ಅಕ್ಟೋಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಯಾವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
A
ಶಿವಯೋಗಿ ಶಿವಾಚಾರ್ಯ
B
ಭಾಸ್ಕರಾಚಾರ್ಯ ಪ್ರಶಸ್ತಿ
C
ರಾಮಾನುಜನ್ ಪ್ರಶಸ್ತಿ
D
ದಾದಾಸಾಹೇಬ್ ಫಾಲ್ಕೆ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಈ ಕೆಳಗಿನವುರುಗಳಲ್ಲಿ ಯಾರಿಗೆ 2024 ರ ಸಾಲಿನ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ?
A
ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್
B
ಜಾನ್ ಹಾಪ್ಫೀಲ್ಡ್ ಮತ್ತು ಜೆಫ್ರಿ ಹಿಂಟನ್
C
ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್
D
ಪಿಯರೆ ಅಗೋಸ್ಟಿನಿ, ಫೆರೆಂಕ್ ಕ್ರೌಸ್ಜ್ ಮತ್ತು ಆನ್ನೆ ಎಲ್'ಹುಲ್ಲಿಯರ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಜರ್ಮನಿಯ ಫೆಡರಲ್ ರಿಪಬ್ಲಿಕ್ ಗೆ ಭಾರತದ ಮುಂದಿನ ರಾಯಭಾರಿಯಾಗಿ ಯಾರನ್ನು ನೇಮಿಸಲಾಗಿದೆ.
A
ಗೋಪಾಲ ಬಾಗಲೆ
B
ಅಜಿತ್ ವಿನಾಯಕ್ ಗುಪ್ತ
C
ಮೊನಿಕಾ ಕಪಿಲ್ ಮೊಹ್ತಾ
D
ಸಂಜೀವ್ ಕುಮಾರ್ ಸಿಂಗ್ಲಾ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರತಿವರ್ಷ ಜಗತ್ತಿನಾದ್ಯಂತ ವಿಶ್ವ ಅಂಚೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಅಕ್ಟೋಬರ್ 10
B
ಅಕ್ಟೋಬರ್ 2
C
ಅಕ್ಟೋಬರ್ 9
D
ಅಕ್ಟೋಬರ್ 8
ವಿವರಣೆ / Explanation:
ಪ್ರಶ್ನೆ 5 / Question 5
1 Mark
2024 ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷವು ಬಹುಮತವನ್ನು ಗಳಿಸಿತು?
A
ಭಾರತೀಯ ಜನತಾ ಪಕ್ಷ (BJP)
B
ಭಾರತೀಯ ರಾಷ್ಟ್ರೀಯ ಲೋಕದಳ (INLD)
C
ಜನನಾಯಕ ಜನತಾ ಪಕ್ಷ (JJP)
D
ಕಾಂಗ್ರೆಸ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
2024 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಯಾವ ಮೈತ್ರಿಕೂಟ ಗೆದ್ದಿದೆ?
A
ಭಾರತೀಯ ಜನತಾ ಪಕ್ಷ (ಬಿಜೆಪಿ)
B
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್
C
ಆಮ್ ಆದ್ಮಿ ಪಕ್ಷ (ಎಎಪಿ)
D
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ)
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಭ್ರಷ್ಟಾಚಾರ ನಿಗ್ರಹ ಘಟಕದ (ಎಸಿಯು) ನೂತನ ಮುಖ್ಯಸ್ಥರಾಗಿ ಯಾರನ್ನು ನೇಮಕ ಮಾಡಲಾಗಿದೆ.
A
ಕೆಕೆ ಮಿಶ್ರಾ
B
ರಾಜೀವ್ ಕುಮಾರ್
C
ಶರದ್ ಕುಮಾರ್
D
ರಾಜಗೋಪಾಲ್ ಸತೀಶ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ವಿಶ್ವ ಆರೋಗ್ಯ ಸಂಸ್ಥೆಯು ಆಗ್ನೇಯ ಏಷ್ಯಾದ ಪ್ರಾದೇಶಿಕ ಸಮಿತಿಯ 77ನೇ ಅಧಿವೇಶನವನ್ನು ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ.
A
ಮನ್ಸುಖ್ ಮಾಂಡವಿಯಾ
B
ಜೆ.ಪಿ.ನಡ್ಡಾ
C
ಎನ್ ಚಲುವರಾಯಸ್ವಾಮಿ
D
ಡಾ. ಮಂಜುನಾಥ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಆಗ್ನೇಯ ಏಷ್ಯಾದ ಪ್ರಾದೇಶಿಕ ಸಮಿತಿಯ ಎಷ್ಟು ರಾಷ್ಟ್ರಗಳನ್ನು ಒಳಗೊಂಡಿವೆ.
A
18
B
12
C
11
D
15
ವಿವರಣೆ / Explanation:
ಪ್ರಶ್ನೆ 10 / Question 10
1 Mark
ವಿಶ್ವ ಅಂಚೆ ದಿನ 2024 ರ ಥೀಮ್ ಏನು ?
A
ಒಟ್ಟಾಗಿ ಸುರಕ್ಷಿತ ಮತ್ತು ಸಂಪರ್ಕಿತ ಭವಿಷ್ಯಕ್ಕಾಗಿ ಸಹಕಾರ
B
ಪೋಸ್ಟ್ ಫಾರ್ ಪ್ಲಾನೆಟ್
C
ಅಂಚೆ ಸೇವೆಗಳು ಮತ್ತು ನಿಬಂಧನೆಗಳನ್ನು ವಹಿವಾಟು ಮತ್ತು ಪತ್ರಗಳ ವಿನಿಮಯ
D
150 ವರ್ಷಗಳ ಸಂವಹನದ ಸಕ್ರಿಯತೆ ಮತ್ತು ಜನರ ಸಬಲೀಕರಣ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers