ಪ್ರತಿ ವರ್ಷ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ 2024 ಸಾಲಿನ ಸಾಹಿತ್ಯ (literature) ಕ್ಷೇತ್ರದಲ್ಲಿ ನೊಬೆಲ್ ಪ್ರಶಸ್ತಿ ಯಾರಿಗೆ ಲಭಿಸಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಎಷ್ಟು ಕೋಟಿಯನ್ನು ಬಿಡುಗಡೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಟೆನ್ನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ ಟೆನ್ನಿಸ್ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
2024ರ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಘೋಷವಾಕ್ಯ ಏನು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಗಡಿ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಸ್ತೆಗಳನ್ನು ನಿರ್ಮಿಸಲು ಅನುಮೋದನೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ನೊಬೆಲ್ ಸಮಿತಿಯು ಅಣ್ವಸ್ತ್ರ ಮುಕ್ತ ಜಗತ್ತನ್ನು ಸಾಧಿಸುವ ತನ್ನ ಪ್ರಯತ್ನಗಳಿಗಾಗಿ ಜಪಾನಿನ ನಿಹಾನ್ ಹಿಡಾಂಕ್ಯೊಗೆ ಅವರಿಗೆ ಯಾವ ಪ್ರಶಸ್ತಿಯನ್ನು ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ಯಾವ ದೇಶವನ್ನು WHO 'ಟ್ರಾಕೋಮಾ ಮುಕ್ತ' ಎಂದು ಘೋಷಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಮಾದಕವಸ್ತು ಕಳ್ಳಸಾಗಣೆಯನ್ನು ನಿಭಾಯಿಸಲು ಮತ್ತು ರಾಜ್ಯದಲ್ಲಿ ಮಾದಕ ವ್ಯಸನಿಗಳ ಪುನರ್ವಸತಿಯನ್ನು ಬೆಂಬಲಿಸಲು ಸಂಕಲ್ಪ್ ಉಪಕ್ರಮವನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಬಿಹಾರದ ಯಾವ ಜಿಲ್ಲೆಯಲ್ಲಿ ರಾಜ್ಯದ ಎರಡನೇ ಹುಲಿ ಸಂರಕ್ಷಿತ ಪ್ರದೇಶವನ್ನು ಸ್ಥಾಪಿಸಲಾಗುವುದು?