Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 14-10-2024
14 ಅಕ್ಟೋಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಇತ್ತೀಚಿಗೆ ಚೋ ಓಯು ಪರ್ವತವನ್ನು ಏರಿದ ಮೊದಲ ಭಾರತೀಯ ಮಹಿಳೆ ಯಾರು ?
A
ಕಾಮಿ ರೀಟಾ ಶೆರ್ಪಾ
B
ಅರುಣಿಮಾ ಸಿನ್ಹಾ
C
ಪ್ರಿಯಾಂಕ
D
ಶೀತಲ್ ರಾಜ್
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಟಾಮ್ ಟಾಮ್ ಟ್ರಾಫಿಕ್ ಇಂಡೆಕ್ಸ್ ಸಂಸ್ಥೆ ವಿಶ್ವದ ಅತ್ಯಂತ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
ಮೊದಲ ಸ್ಥಾನ
B
ಮೂರನೇ ಸ್ಥಾನ
C
ಆರನೇ ಸ್ಥಾನ
D
ಎರಡನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 3 / Question 3
1 Mark
2024 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಡರೋನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ಯಾವ ಅಧ್ಯಯನಕ್ಕಾಗಿ ನೀಡಲಾಗಿದೆ?
A
ಆರ್ಥಿಕ ಅಭಿವೃದ್ಧಿಯ ಮಾದರಿಗಳು
B
ಸಂಸ್ಥೆಗಳು ಹೇಗೆ ರಚನೆಯಾಗುತ್ತವೆ ಮತ್ತು ಸಮೃದ್ಧಿಯ ಮೇಲೆ ಪರಿಣಾಮ ಬೀರುತ್ತವೆ
C
ಹವಾಮಾನ ಬದಲಾವಣೆ ಮತ್ತು ಆರ್ಥಿಕತೆ
D
ಹಣಕಾಸು ಮಾರುಕಟ್ಟೆಗಳ ವಿಶ್ಲೇಷಣೆ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ಯಾವ ರಾಜ್ಯದಲ್ಲಿ ಹೊಸ ಕ್ಷಿಪಣಿ ಪರೀಕ್ಷಾ ಶ್ರೇಣಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
A
ಆಂಧ್ರಪ್ರದೇಶ
B
ತೆಲಂಗಾಣ
C
ಮಹಾರಾಷ್ಟ್ರ
D
ಮಧ್ಯಪ್ರದೇಶ
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ದೇಶದಲ್ಲಿ ಅತಿ ಹೆಚ್ಚಿನ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ.
A
ಐದನೇ ಸ್ಥಾನ
B
ಮೊದಲನೇ ಸ್ಥಾನ
C
ಮೂರನೇ ಸ್ಥಾನ
D
ಎರಡನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಜಗತ್ತಿನ ವಿಶ್ವವಿದ್ಯಾಲಯಗಳ ಪೈಕಿ ಎಷ್ಟನೇ ಸ್ಥಾನ ಪಡೆದುಕೊಂಡಿದೆ.
A
ನಾಲ್ಕನೇ ಸ್ಥಾನ
B
ಎರಡನೇ ಸ್ಥಾನ
C
ಮೊದಲನೇ ಸ್ಥಾನ
D
ಐದನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯ ಕೌಶಲ್ಯ ವಿಶ್ವವಿದ್ಯಾಲಯವನ್ನು ಏನೆಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
A
ನೇವಲ್ ಟಾಟಾ
B
ಎಪಿಜಿ ಅಬ್ದುಲ್ಲಾ ಕಲಾಂ
C
ಗೌತಮ ಅದಾನಿ
D
ರತನ್ ಟಾಟಾ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚಿಗೆ ಯಾವ ರಾಜ್ಯವು ಜಾತಿ ಆಧಾರಿತ ಜನಗಣತಿಯನ್ನು ನಡೆಸುವ ಮೂರನೇ ರಾಜ್ಯವಾಗಿದೆ?
A
ಕೇರಳ
B
ತೆಲಂಗಾಣ
C
ಗುಜರಾತ್
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿವವನ್ನು ಯಾವಾಗ ಆಚರಿಸಲಾಗುತ್ತದೆ ?
A
ಅಕ್ಟೋಬರ್ 12
B
ಅಕ್ಟೋಬರ್ 15
C
ಅಕ್ಟೋಬರ್ 11
D
ಅಕ್ಟೋಬರ್ 10
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಯಾವ ಸಂಸ್ಥೆಯು ಸ್ತನ ಕ್ಯಾನ್ಸರ್ ಅನ್ನು ಆರಂಭಿಕ ಪತ್ತೆ ಮಾಡುವ ಉದ್ದೇಶದಿಂದ ಕಾಂಪ್ಯಾಕ್ಟ್ ಸಾಧನವನ್ನು ಪರಿಚಯಿಸಿದೆ?
A
ಐಐಟಿ ಮದ್ರಾಸ್
B
ಐಐಟಿ ಇಂದೋರ್
C
ಐಐಟಿ ಕೋಲ್ಕತ್ತಾ
D
ಐಐಟಿ ದೆಹಲಿ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers