ಪ್ರತಿ ವರ್ಷ ಅಂತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಭಾರತದಲ್ಲಿನ ಮಾಲ್ಡಿವ್ಸ್ ರಾಯಭಾರಿಯನ್ನಾಗಿ ಯಾರನ್ನು ನೇಮಕ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿ ವರ್ಷ ವಿಶ್ವ ಆಘಾತ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಯಾವ ಸಚಿವಾಲಯವು ಭಾರತೀಯ ನಾಗರಿಕರಿಗೆ ಸಾಗರೋತ್ತರ ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದೊಂದಿಗೆ eMigrate V2.0 ವೆಬ್ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಬಂಧನ್ ಬ್ಯಾಂಕ್ ನ ನೂತನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಯಾರನ್ನು ನೇಮಕ ಮಾಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಅನುಮೋದನೆ ಪಡೆದಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವ ವಿಶ್ವವಿದ್ಯಾಲಯಕ್ಕೆ 'ಶ್ರೀ ವಾಲ್ಮೀಕಿ ವಿಶ್ವವಿದ್ಯಾಲಯ' ಎಂದು ಮರುನಾಮಕರಣ ಮಾಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ಫೆಮಿನಾ ಮಿಸ್ ಇಂಡಿಯಾ ದ ಕಿರೀಟವನ್ನು ಯಾರು ಮುಡಿಗೇರಿಸಿಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ನಲ್ಲಿ ಎಷ್ಟು ಶೇಕಡಾ ಹೆಚ್ಚಳ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಅಂತಾರಾಷ್ಟ್ರೀಯ ಬಡತನ ನಿರ್ಮೂಲನ ದಿನ 2024ರ ಥೀಮ್ ಏನು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಯಾರು ಪ್ರಮಾಣ ವಚನ ಸ್ವೀಕರಿಸಿದ್ದಾರೆ?