ಇತ್ತೀಚಿಗೆ ಯಾವ ದೇಶದಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆಹಾರ ಗುಣಮಟ್ಟ ಪರೀಕ್ಷೆಗೆ 'ಮ್ಯಾಜಿಕ್ ಬಾಕ್ಸ್' ಸ್ಪಾಟ್ ಟೆಸ್ಟ್ ಕಿಯಾಸ್ಕ್ ಆಹಾರ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಿದರು.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಟೀಮ್ ಲೀಸ್ ಸರ್ವೀಸಸ್ ಉದ್ಯೋಗ ಮತ್ತು ವೇತನ ಸಮೀಕ್ಷಾ ವರದಿಯ ಪ್ರಕಾರ ಉದ್ಯೋಗಕ್ಕೆ ದೇಶದಲ್ಲೇ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಡಾ. ನೀನಾ ಮಲ್ಹೋತ್ರಾ ಅವರನ್ನು ಯಾವ ದೇಶಕ್ಕೆ ಮುಂದಿನ ರಾಯಭಾರಿಯಾಗಿ ನೇಮಿಸಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದಿಂದ ಹಮ್ಮಿಕೊಂಡಿರುವ ಎಷ್ಟನೇ ರಾಷ್ಟ್ರೀಯ ಜಾನುವಾರು ಗಣತಿಗೆ ಚಾಲನೆ ನೀಡಲಾಯಿತು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಯಾವ ರಾಜ್ಯದ ಮುಂಬರುವ ಸೆಂಬ್ಲಿ ಚುನಾವಣೆಗಳ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕವಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ನಾಯಕತ್ವ ಶೃಂಗಸಭೆ 2024 ಅನ್ನು ಯಾವ ಸಂಸ್ಥೆ ಆಯೋಜಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ನಿಧನರಾದ ರೋಹಿಣಿ ಎಂ ಗೋಡ್ಬೋಲೆ ಅವರು ಯಾವ ಕ್ಷೇತ್ರಕ್ಕೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಆಕ್ಸಿಸ್ ಬ್ಯಾಂಕಿನ ನೂತನ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಾರನ್ನು ಮರು ನೇಮಕ ಮಾಡಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಯಾವ ರಾಜ್ಯ ಸರ್ಕಾರವು ಇತ್ತೀಚೆಗೆ "ರೈಟರ್ಸ್ ವಿಲೇಜ್" ಎಂಬ ಸಾಂಸ್ಕೃತಿಕ ಉಪಕ್ರಮವನ್ನು ಪ್ರಾರಂಭಿಸಿತು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ SIMBEX ವ್ಯಾಯಾಮವನ್ನು ಇತ್ತೀಚೆಗೆ ಭಾರತ ಮತ್ತು ಯಾವ ದೇಶದ ನಡುವೆ ನಡೆಸಲಾಗಿದೆ?