Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 07-11-2024
07 ನವೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ.?
A
ನವೆಂಬರ್ 1
B
ನವೆಂಬರ್ 4
C
ನವೆಂಬರ್ 6
D
ನವೆಂಬರ್ 7
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಅಮೆರಿಕದ ವರ್ಜೀನಿಯಾದ 10ನೇ ಕಾಂಗ್ರೆಷನಲ್ ಡಿಸ್ಟಿಕ್ಟ್ ನಲ್ಲಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ ಭಾರತೀಯ ಯಾರು ?
A
ಸುಹಾಸ್ ಸುಬ್ರಮಣ್ಯಂ
B
ರಾಜಾ ಕೃಷ್ಣಮೂರ್ತಿ
C
ಪ್ರಮೀಳಾ ಜಯಪಾಲ್
D
ಮೈಕ್ ಕ್ಲಾನ್ಸಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಉನ್ನತ ಶಿಕ್ಷಣ ಪಡೆಯುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ _______________________ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
A
ವಿದ್ಯಾ ನಿಧಿ
B
ಗೃಹ ಅರೋಗ್ಯ
C
ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ
D
ಗೃಹಲಕ್ಷ್ಮಿ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರತಿ ವರ್ಷ ಶಿಶು ಸಂರಕ್ಷಣಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ. ?
A
ನವೆಂಬರ್ 07
B
ನವೆಂಬರ್ 05
C
ನವೆಂಬರ್ 01
D
ನವೆಂಬರ್ 03
ವಿವರಣೆ / Explanation:
ಪ್ರಶ್ನೆ 5 / Question 5
1 Mark
2025ರ ಆವೃತ್ತಿಗೆ ‘IPL ಮೆಗಾ ಹರಾಜಿ’ಗೆ ಸೌದಿ ಅರೇಬಿಯಾದ ‘ಜೆಡ್ಡಾ' ಆತಿಥ್ಯ ವಹಿಸಲಿದೆ?
A
21 ನೇ
B
20 ನೇ
C
16 ನೇ
D
18 ನೇ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ವೆನೆಜುವೆಲಾದ WTT ಫೀಡರ್ಸ್ ಕ್ಯಾರಕಾಸ್ನಲ್ಲಿ ಪುರುಷರ ಸಿಂಗಲ್ಸ್ ಮತ್ತು ಮಿಶ್ರ ಡಬಲ್ಸ್ ಪ್ರಶಸ್ತಿಗಳನ್ನು ಗೆದ್ದ ಭಾರತೀಯ ಟೇಬಲ್ ಟೆನ್ನಿಸ್ ಆಟಗಾರ ಯಾರು?
A
ಅಚಂತ ಶರತ್ ಕಮಲ್
B
ಹರ್ಮೀತ್ ದೇಸಾಯಿ
C
ಮಾನವ್ ಠಕ್ಕರ್
D
ಸತ್ಯನ್ ಜ್ಞಾನಶೇಖರನ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಡೊನಾಲ್ಡ್ ಟ್ರಂಪ್ ಅವರು ಯಾವ ದೇಶಕ್ಕೆ ಎರಡನೇ ಬಾರಿ ಅಧ್ಯಕ್ಷರಾಗಿದ್ದಾರೆ ?
A
ರಷ್ಯಾ
B
ಭಾರತ
C
ಚೀನಾ
D
ಅಮೇರಿಕ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಇತ್ತೀಚೆಗೆ ಪಂಜಾಬ್ ಸರ್ಕಾರವು ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿಭತ್ಯೆ (ಡಿಎ) ಅನ್ನು ಎಷ್ಟು ಶೇಕಡಾವಾರು ಹೆಚ್ಚಿಸಿದೆ?
A
3%
B
4%
C
6%
D
2%
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಈ ಕೆಳಗಿನ ಯಾವ ದೇಶದ ಅಧ್ಯಕ್ಷರಾಗಿ ಡುಮಾ ಬಾಕೊ ಅವರನ್ನು ನೇಮಿಸಲಾಗಿದೆ?
A
ಜಿಂಬಾಬ್ವೆ
B
ಲೆಸೊಥೊ
C
ಬೋಟ್ಸ್ವಾನ
D
ಬ್ರೆಜಿಲ್
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚಿಗೆ ಯಾವ ಸಚಿವಾಲಯವು ಹೊಸ ದೆಹಲಿಯಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 3.0 ಅನ್ನು ಪ್ರಾರಂಭಿಸಿತು?
A
ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯ
B
ಗ್ರಾಮೀಣಾಭಿವೃದ್ಧಿ ಸಚಿವಾಲಯ
C
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ
D
ಗೃಹ ವ್ಯವಹಾರಗಳ ಸಚಿವಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers