ಇತ್ತೀಚೆಗೆ ಹಸಿವು ಮತ್ತು ಬಡತನದ ವಿರುದ್ಧ ಗ್ಲೋಬಲ್ ಅಲೈಯನ್ಸ್ ಅನ್ನು ಯಾವ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಯಾವ ದೇಶ "ಆರ್ಡರ್ ಆಫ್ ಎಕ್ಸಲೆನ್ಸ್" ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಪಿಎಂ ವಿಶ್ವಕರ್ಮ ಯೋಜನೆ ನೋಂದಣಿಯಲ್ಲಿ ಯಾವ ರಾಜ್ಯ ಮೊದಲ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಡೇನಿಯಲ್ ಬ್ಯಾರೆನ್ಬೊಯಿಮ್ ಮತ್ತು ಅಲಿ ಅಬೂ ಅವ್ವಾದ್ ಅವರಿಗೆ ಯಾವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭಾರತ ದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪೈಕಿ ಬೆಂಗಳೂರು ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ವಿಶ್ವ ಮಕ್ಕಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
2024 ರ ವಿಶ್ವ ವಿಶ್ವ ಕ್ರಾನಿಕ್ ಅಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (COPD) ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 8 / Question 81 Mark
2024'ರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಬೆಂಗಳೂರಿನಲ್ಲಿ ಎಐ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಇದು ಎಷ್ಟನೇ ಆವೃತ್ತಿಯಾಗಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರತಿ ವರ್ಷ ಮಹಿಳಾ ಉದ್ಯಮಶೀಲತೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?