ಭಾರತ ಸರ್ಕಾರವು ಪ್ರಾರಂಭಿಸಿರುವ 'ನಿಮ್ಮ ಮನೆ ಬಾಗಿಲಿಗೆ ಉದ್ಯೋಗಗಳು: ಯುವಜನರಿಗಾಗಿ ಉದ್ಯೋಗಗಳ ರೋಗನಿರ್ಣಯ' ವರದಿಯು ಯಾವ ಸಂಸ್ಥೆಯ ವರದಿಯಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಅಸ್ಸಾಂನ ಯಾವ ಜಿಲ್ಲೆಯ ಹೆಸರನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2024 ರ ಮಿಸ್ ಚಾರ್ಮ್ ಇಂಡಿಯಾ ಕಿರೀಟವನ್ನು ಯಾರು ಪಡೆದುಕೊಂಡರು?
ವಿವರಣೆ / Explanation:
ಪ್ರಶ್ನೆ 4 / Question 41 Mark
_______________________ ಅವರನ್ನು ಗೌರವಿಸಲು ರಾಜ್ಯದ ಕರೀಮ್ಗಂಜ್ ಜಿಲ್ಲೆಯನ್ನು ಶ್ರೀಭೂಮಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಘೋಷಿಸಿದರು.
ವಿವರಣೆ / Explanation:
ಪ್ರಶ್ನೆ 5 / Question 51 Mark
ಮಣಿಪುರ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಯಾರನ್ನು ನೇಮಕ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಆಂಧ್ರ ಕ್ರಿಕೆಟ್ ಅಸೋಸಿಯೇಷನ್ ಮಹಿಳೆಯರ ಕ್ರಿಕೆಟ್ ಕಾರ್ಯಾಚರಣೆಯ ಸಲಹೆಗಾರ್ತಿಯಾಗಿ (ಎಸಿಎ) ಯಾರು ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
2025 ರ ಖೇಲೋ ಇಂಡಿಯಾ ಯೂತ್ ಗೇಮ್ಸ್ ಮತ್ತು ಪ್ಯಾರಾ ಗೇಮ್ಸ್ ಅನ್ನು ಯಾವ ರಾಜ್ಯ ಆಯೋಜಿಸುತ್ತದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಮೌಲ್ಯ ವರ್ಧನೆಯ ಮೂಲಕ _____________________ ಹಣ್ಣಿನ ಮೂಲಕ ವೈನ್ ಉತ್ಪಾದನೆ ಮಾಡಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ 40 ವರ್ಷಗಳಲ್ಲಿ ಮೊದಲ ರಾಷ್ಟ್ರೀಯ ಜನಗಣತಿ ನಡೆಸುತ್ತಿರುವ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಯಾವ ದೇಶದಲ್ಲಿ ಅಲ್ಪಸಂಖ್ಯಾತರ ಉನ್ನತಿಗಾಗಿ ಡಾ. ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಗ್ಲೋಬಲ್ ಪೀಸ್ ಪ್ರಶಸ್ತಿ ನೀಡಿ ಗೌರವಿಸಲಾಯಿತು?