2025-2026 ರ ಸಾಲಿನ ವಿಶ್ವಸಂಸ್ಥೆಯ ಶಾಂತಿ ನಿರ್ಮಾಣ ಆಯೋಗಕ್ಕೆ ಯಾವ ದೇಶ ಮರು ಆಯ್ಕೆಯಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ರಾಜ್ಯ ಮಾಧ್ಯಮಗಳ ಪ್ರಕಾರ ಯಾವ ದೇಶದಲ್ಲಿ ಬೃಹತ್ ಚಿನ್ನದ ನಿಕ್ಷೇಪವು ಪತ್ತೆಯಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ವಿಶ್ವ ವ್ಯಾಪಾರ ಸಂಸ್ಥೆಯ (WTO) ಮಹಾನಿರ್ದೇಶಕರಾಗಿ ಯಾರನ್ನು ಮರುನೇಮೀಸಲಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಟಗಾರ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಜಾಗ್ವಾರ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
30 ನವೆಂಬರ್ 2024 ರಂದು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತವನ್ನು ಮಾಡಿದ ಸೈಕ್ಲೋನಿಕ್ ಚಂಡಮಾರುತದ ಹೆಸರೇನು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಎಲ್ಲಾ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಎರಡು ದಿನ ರಜೆಯನ್ನು ನೀಡುವುದಾಗಿ ಯಾವ ರಾಜ್ಯ ಘೋಷಣೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಭಾರತೀಯ ಸೇನೆಯು ಅಧಿಕಾರಿಗಳ ತರಬೇತಿಗಾಗಿ ಡಿಜಿಟಲ್ ವೇದಿಕೆಯನ್ನು ಪ್ರಾರಂಭಿಸಿತು. ಈ ವೇದಿಕೆಯ ಹೆಸರೇನು?
ವಿವರಣೆ / Explanation:
ಪ್ರಶ್ನೆ 9 / Question 91 Mark
ಈ ಕೆಳಗಿನ ಯಾವ ಸಚಿವಾಲಯವು ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು 'ಅಧಿಕೃತ ರೋಗ' ಎಂದು ಗೊತ್ತುಪಡಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆ ಮತ್ತು ಸಿಬ್ಬಂದಿ ತರಬೇತಿಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಮೊಬೈಲ್ ಅಪ್ಲಿಕೇಶನ್ನ ಹೆಸರೇನು?