ಪ್ರತಿ ವರ್ಷ ವಿಶ್ವ ಏಡ್ಸ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
2034ರ ಫಿಫಾ ವಿಶ್ವಕಪ್ ಆತಿಥ್ಯವನ್ನು ಯಾವ ದೇಶ ವಹಿಸಲಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದಲ್ಲಿ ಪ್ರತಿ ವರ್ಷ ರಾಷ್ಟ್ರೀಯ ಮಾಲಿನ್ಯ ನಿಯಂತ್ರಣ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಸೈಯದ್ ಮೋದಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಗೆದ್ದವರು ಯಾರು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಗಡಿ ಭದ್ರತಾ ಪಡೆ (BSF) ಅನ್ನು ಯಾವಾಗ ಸ್ಥಾಪಿಸಲಾಯಿತು?
ವಿವರಣೆ / Explanation:
ಪ್ರಶ್ನೆ 6 / Question 61 Mark
2024 ರ ಸೈಯದ್ ಮೋದಿ ಇಂಟರ್ನ್ಯಾಶನಲ್ ಟೂರ್ನಮೆಂಟ್ ನಲ್ಲಿ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಯಾರು ಗೆದ್ದರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತೀಯ ಸೇನೆ ಮತ್ತು ಸಿಂಗಾಪುರ ಸಶಸ್ತ್ರ ಪಡೆಗಳ ನಡುವಿನ ದ್ವಿಪಕ್ಷೀಯ ಸಮರಾಭ್ಯಾಸವಾದ ಜಂಟಿ ಮಿಲಿಟರಿ ವ್ಯಾಯಾಮ ಅಗ್ನಿ ವಾರಿಯರ್ (XAW-2024) ನ ಎಷ್ಟನೇ ಆವೃತ್ತಿಯು ಮುಕ್ತಾಯಗೊಂಡಿತು.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಯಾವ ರಾಜ್ಯವು ತನ್ನ ಸಂಪೂರ್ಣ ಜಾನುವಾರು ಜನಸಂಖ್ಯೆಯನ್ನು ಒಳಗೊಳ್ಳಲು ಸಮಗ್ರ ವಿಮಾ ಯೋಜನೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಿಶ್ವ ಏಡ್ಸ್ ದಿನದ 2024 ರ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC) ಅಧ್ಯಕ್ಷರಾದವರು ಯಾರು?