ಇತ್ತೀಚಿಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಯಾವ ರಾಜ್ಯದವರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ನ ಹೊಸ ಗವರ್ನರ್ ಆಗಿ ಯಾರು ನೇಮಕಗೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ವಿಶ್ವ ಮಾನವ ಹಕ್ಕುಗಳ ದಿನದ 2024ರ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ (ಪಿಎಂಜಿಡಿಶಾ) ಅಡಿಯಲ್ಲಿ ದೇಶದ ಗ್ರಾಮೀಣ ಭಾಗಗಳ ಸುಮಾರು ಎಷ್ಟು ಕೋಟಿ ಜನರಿಗೆ ಡಿಜಿಟಲ್ ಸಾಕ್ಷರತೆ ಕುರಿತು ತರಬೇತಿ ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
2024ರ ಅಂಡರ್-19 ಏಷ್ಯಾಕಪ್ ಫೈನಲ್ ನಲ್ಲಿ ಯಾವ ದೇಶ ಏಷ್ಯನ್ ಕಿರೀಟವನ್ನು ಗೆದ್ದುಕೊಂಡಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ನೆಟುಂಬೊ ನಂದಿ-ನ್ಡೈತ್ವಾ ಅವರು ಯಾವ ದೇಶದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ರವರು ಕರ್ನಾಟಕದ ಎಷ್ಟನೇ ಮುಖ್ಯಮಂತ್ರಿಗಳಾಗಿದ್ದರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ನಾರ್ಕೋಟಿಕ್ ಡ್ರಗ್ಸ್ (CND) ಆಯೋಗದ 68 ನೇ ಅಧಿವೇಶನದ ಅಧ್ಯಕ್ಷರಾಗಿ ಯಾವ ದೇಶವನ್ನು ಆಯ್ಕೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚಿಗೆ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳನ್ನು ಸಬಲೀಕರಣಗೊಳಿಸಲು ಯಾವ ರಾಜ್ಯ ಸರ್ಕಾರವು "ಕಲೈಂಜರ್ ಕರಕುಶಲ ಯೋಜನೆ" ಅನ್ನು ಪ್ರಾರಂಭಿಸಿದೆ?