Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 18-12-2024
18 ಡಿಸೆಂಬರ್ 2024 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ವಲಸಿಗರ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಡಿಸೆಂಬರ್ 17
B
ಡಿಸೆಂಬರ್ 18
C
ಡಿಸೆಂಬರ್ 19
D
ಡಿಸೆಂಬರ್ 20
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಇತ್ತೀಚಿಗೆ ಭಾರತ ಯಾವ ದೇಶದೊಂದಿಗೆ ದ್ವಿಪಕ್ಷೀಯ ಸಂಬಂಧ ಬಲಪಡಿಸುವ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
A
ಶ್ರೀಲಂಕಾ
B
ಬಾಂಗ್ಲಾದೇಶ
C
ಪಾಕಿಸ್ತಾನ
D
ಭೂತಾನ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರತಿ ವರ್ಷ ಅಲ್ಪಸಂಖ್ಯಾತರ ಹಕ್ಕುಗಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಡಿಸೆಂಬರ್ 15
B
ಡಿಸೆಂಬರ್ 20
C
ಡಿಸೆಂಬರ್ 12
D
ಡಿಸೆಂಬರ್ 18
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಇತ್ತೀಚಿಗೆ ನಿವೃತ್ತಿ ಘೋಷಿಸಿದ ರವಿಚಂದ್ರನ್ ಅಶ್ವಿನ್ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದರೆ ?
A
ಹಾಕಿ
B
ಕುಸ್ತಿ
C
ಕ್ರಿಕೆಟ್
D
ಪುಟ್ ಬಾಲ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಂದ ಮಹೋತ್ಸವವನ್ನು ಉದ್ಘಾಟಿಸಿದರು. ಹಾಗೂ ಈ ಸಂದರ್ಭದಲ್ಲಿ ಎಷ್ಟು ಯೋಜನೆಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು.
A
11
B
21
C
18
D
10
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇ-ಎನ್ಡಬ್ಲ್ಯೂಆರ್ಗಳ ಮೂಲಕ ರೈತರಿಗೆ ಸಾಲ ಮೌಲ್ಯಮಾಪನವನ್ನು ಸುಲಭಗೊಳಿಸಲು ಸರ್ಕಾರವು ಪ್ರಾರಂಭಿಸಿದ ಯೋಜನೆಯ ಹೆಸರೇನು?
A
ರೈತ ಸಬಲೀಕರಣ ಯೋಜನೆ
B
ಕ್ರೆಡಿಟ್ ಗ್ಯಾರಂಟಿ ಯೋಜನೆ
C
ಇ-ಕಿಸಾನ್ ಕ್ರೆಡಿಟ್ ಯೋಜನೆ
D
ಗೋದಾಮಿನ ಸಾಲ ಖಾತರಿ ಯೋಜನೆ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚಿಗೆ ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ 'ಮೋಟೋ ವುಮೆನ್' ಬೈಕ್ ಟ್ಯಾಕ್ಸಿ ಸೇವೆ ಯಾವ ಸಂಸ್ಥೆ ಪ್ರಾರಂಭಿಸಿದೆ?
A
ಓಲಾ
B
McDonald's
C
ಉಬರ್
D
DoorDash
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಜಾಗತಿಕ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
7ನೇ ಸ್ಥಾನ
B
3ನೇ ಸ್ಥಾನ
C
1ನೇ ಸ್ಥಾನ
D
4ನೇ ಸ್ಥಾನ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದಲ್ಲಿ ಮೊದಲ ಯೋಗ ನೀತಿಯನ್ನು ಯಾವ ರಾಜ್ಯದಲ್ಲಿ ಜಾರಿಗೆ ತರಲಾಗುವುದು?
A
ಉತ್ತರಾಖಂಡ
B
ಹರಿಯಾಣ
C
ಗುಜರಾತ್
D
ಮದ್ಯ ಪ್ರದೇಶ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಮಧ್ಯಪ್ರದೇಶದ ಭೋಪಾಲ್ ನಲ್ಲಿ ಆಯೋಜಿಸಿರುವ 10ನೇ ಅಂತಾರಾಷ್ಟ್ರೀಯ ಅರಣ್ಯ ಮೇಳದ ವಿಷಯ ಯಾವುದು?
A
ಅರಣ್ಯ ಜೈವಿಕ ವೈವಿಧ್ಯ
B
ಸಣ್ಣ ಅರಣ್ಯ ಉತ್ಪನ್ನದಿಂದ ಆರೋಗ್ಯ ರಕ್ಷಣೆ
C
ಸಣ್ಣ ಅರಣ್ಯ ಉತ್ಪನ್ನದ ಮೂಲಕ ಮಹಿಳಾ ಸಬಲೀಕರಣ
D
ಸುಸ್ಥಿರ ಅರಣ್ಯ ನಿರ್ವಹಣೆ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers