QS ವಿಶ್ವ ವಿಶ್ವವಿದ್ಯಾಲಯದ ಶ್ರೇಯಾಂಕದಲ್ಲಿ ಐಐಟಿ ಖರಗ್ ಪುರವು ಭಾರತದಲ್ಲಿ ಎಷ್ಟನೇ ಸ್ಥಾನವನ್ನು ಪಡೆದುಕೊಂಡಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಮಾನವ ಐಕ್ಯತಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ನ್ಯೂಜೆರ್ಸಿಯಲ್ಲಿ ನಡೆದ ವಾರ್ಷಿಕ ಸ್ಪರ್ಧೆಯಲ್ಲಿ 2024 ರ ಮಿಸ್ ಇಂಡಿಯಾ USA ಕಿರೀಟವನ್ನು ಕೈಟ್ಲಿನ್ ಸಾಂಡ್ರಾ ನೀಲ್ ಅವರು ಪಡೆದುಕೊಂಡಿದ್ದಾರೆ. ಅವರು ಯಾವ ದೇಶದವರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣದಲ್ಲಿ ಇಬ್ಬರು ಗಗನಯಾತ್ರಿಗಳು 9 ಗಂಟೆಗಳ ಹೊಸ ಸ್ಪೇಸ್ವಾಕ್ ದಾಖಲೆ ನಿರ್ಮಿಸಿದ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಭೂತಾನ್ ಮತ್ತು ಒಮಾನ್ನಲ್ಲಿ ಶಿಕ್ಷಣಕ್ಕೆ ನೀಡಿದ ಕೊಡುಗೆಗಳಿಗಾಗಿ 'ಬುರಾ ಮಾರ್ಪ್' (ಕೆಂಪು ಸ್ಕಾರ್ಫ್) ಮತ್ತು 'ಪತಂಗ್' (ಆಚರಣಾ ಕತ್ತಿ) ಪ್ರಶಸ್ತಿಯನ್ನು ಯಾರಿಗೆ ನೀಡಿ ಗೌರವಿಸಲಾಗದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರಾಜೆಕ್ಟ್ ಡಾಲ್ಫಿನ್ ಅಡಿಯಲ್ಲಿ ಜಾಗತಿಕವಾಗಿ ಮೊದಲ ಬಾರಿಗೆ ಯಾವ ಜಾತಿಯನ್ನು ಉಪಗ್ರಹ-ಟ್ಯಾಗ್ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಮೊದಲ ಗಡಿ ಸೌರ ಗ್ರಾಮ ಯಾವುದು?
ವಿವರಣೆ / Explanation:
ಪ್ರಶ್ನೆ 8 / Question 81 Mark
2024 ರ ಪ್ರಯಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ನಿವಾಸಿಗಳಿಗೆ ಉಚಿತ ಆರೋಗ್ಯ ಸೇವೆಯನ್ನು ಒದಗಿಸಲು ದೆಹಲಿ ಸರ್ಕಾರವು ಯಾವ ಆರೋಗ್ಯ ಯೋಜನೆಯನ್ನು ಪ್ರಾರಂಭಿಸಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತೀಯ ಸೇನೆಯು "ಕೃತಕ ಬುದ್ಧಿಮತ್ತೆಯ ಕಾವು ಕೇಂದ್ರ"ವನ್ನು ಯಾವ ನಗರದಲ್ಲಿ ಪ್ರಾರಂಭಿಸಿದೆ?