ಇತ್ತೀಚಿಗೆ ಭಾರತ- ಯಾವ ದೇಶದೊಂದಿಗೆ "ಸೂರ್ಯ ಕಿರಣ್" ಜಂಟಿ ಮಿಲಿಟರಿ ವ್ಯಾಯಾಮದ 18 ನೇ ಆವೃತ್ತಿಯನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದಲ್ಲಿ ಮೊದಲ ಬಾರಿಗೆ ಲೋಕಪಾಲ್ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚೆಗೆ ಒಂದೇ ಮಿಷನ್ ನಲ್ಲಿ ನಾನಾ ಕಕ್ಷೆಗಳಲ್ಲಿ ಉಪಗ್ರಹಗಳನ್ನು ಇರಿಸುವ ಎಲ್ ವಿಎಂ ರಾಕೆಟ್ ಉಡಾವಣೆ ಮಾಡಿದ ಬಾಹ್ಯಾಕಾಶ ಸಂಸ್ಥೆ ಯಾವುದು ?
ವಿವರಣೆ / Explanation:
ಪ್ರಶ್ನೆ 4 / Question 41 Mark
2024 ರ ಹಣಕಾಸು ವರ್ಷದಲ್ಲಿ ಭಾರತದ ಕಾಫಿ ರಫ್ತು ಎಷ್ಟ ರಷ್ಟು ಏರಿಕೆಯಾಗಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (UIDAI) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಯಾವ ರಾಜ್ಯದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಹಿಮಾಚಲ ಪ್ರದೇಶ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ (ಎಚ್ಐಪಿಎ) 50 ನೇ ವಾರ್ಷಿಕೋತ್ಸವದ ಸಮಾರಂಭದ __________ ಅವರ ಹೆಸರನ್ನು ಸಾರ್ವಜನಿಕ ಆಡಳಿತ ಸಂಸ್ಥೆಗೆ ಮರುನಾಮಕರಣ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
2025 ರ ಖೇಲ್ ರತ್ನ ಪ್ರಶಸ್ತಿಯೊಂದಿಗೆ ಎಷ್ಟು ಕ್ರೀಡಾಪಟುಗಳನ್ನು ಗೌರವಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಷ್ಟು ಮೌಲ್ಯದ ಆಸ್ತಿ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಮೊದಲ ನೀಲಗಿರಿ ತಹರ್ ಯೋಜನೆಯನ್ನು ತಮಿಳುನಾಡಿನ ರಾಜ್ಯ ಪ್ರಾಣಿ ಸಂರಕ್ಷಣೆಗಾಗಿ __ ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ.