Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 11-01-2025
11 ಜನವರಿ 2025 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2025 ಜನವರಿ 23 ರಿಂದ 25ರ ವರೆಗೆ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಎಲ್ಲಿ ಆಯೋಜಿಸಲಾಗಿದೆ ?
A
ಬಳ್ಳಾರಿ
B
ಚಿತ್ರದುರ್ಗ
C
ಬೆಂಗಳೂರು
D
ಉಡುಪಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
2024ನೇ ಸಾಲಿನ ಕರ್ನಾಟಕ ಯಕ್ಷಗಾನ ಅಕಾಡೆಮಿ ಪಾರ್ತಿಸುಬ್ಬ ಪ್ರಶಸ್ತಿಗೆ ಯಾರು ಆಯ್ಕೆಯಾಗಿದ್ದಾರೆ.
A
ಮಾಂಬಾಡಿ ಸುಬ್ರಹ್ಮಣ್ಯ ಭಟ್
B
ಜಗನ್ನಾಥ ಆಚಾರ್ಯ
C
ಅಂಡಾಲ ದೇವಿಪ್ರಸಾದ ಶೆಟ್ಟಿ
D
ಗೋಪಾಲಕೃಷ್ಣ ಭಟ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
2025 ಜನವರಿ 26 ರ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಯಾವ ದೇಶದ ಅಧ್ಯಕ್ಷರು ಭಾಗವಹಿಸಲಿದ್ದಾರೆ ?
A
ಅಮೇರಿಕ
B
ಇಂಡೋನೇಷ್ಯಾ
C
ಮಲೇಷಿಯಾ
D
ಮಲೇಷಿಯಾ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಅಮೆರಿಕದ ಟ್ರ್ಯಾಕ್ ಅ್ಯಂಡ್ ಫೀಲ್ಡ್ ನ್ಯೂಸ್ ಮ್ಯಾಗ್ ಜೀನ್ 2024ರ ಶ್ರೇಷ್ಠ ಅಥ್ಲೀಟ್ ಎಂದು ಯಾರನ್ನು ಘೋಷಿಸಿದೆ.
A
ವಿನೇಶ್ ಫೋಗಟ್
B
ನೀರಜ್ ಚೋಪ್ರಾ
C
ಪಿ ವಿ ಸಿಂಧೂ
D
ಮನು ಬಾಕರ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಇತ್ತೀಚಿಗೆ ಕೇಂದ್ರ ಸರಕಾರ ಕರ್ನಾಟಕಕ್ಕೆ ಎಷ್ಟು ಕೋಟಿ ರೂ.ಗಳನ್ನು ತೆರಿಗೆ ಪಾಲಾಗಿ ವಿತರಿಸಿದೆ.
A
6610.40 ಕೋಟಿ
B
6330.60 ಕೋಟಿ
C
6000.00 ಕೋಟಿ
D
6310.40 ಕೋಟಿ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಪ್ರತಿ ವರ್ಷ ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
A
ಜನವರಿ 13
B
ಜನವರಿ 19
C
ಜನವರಿ 11
D
ಜನವರಿ 10
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಜನವರಿ 12 ರಂದು ಯಾರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವೆಂದು ಆಚರಿಸಲಾಗುತ್ತದೆ?
A
ಸ್ವಾಮಿ ವಿವೇಕಾನಂದ
B
ರಾಜಾರಾಮ್ ಮೋಹನ್ ರಾಯ್
C
ವಿನೋಬಾ ಭಾವೆ
D
ದಯಾನಂದ ಸರಸ್ವತಿ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಕೆಲಸ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಯಾವುದು ?
A
ಬೆಂಗಳೂರು
B
ಮುಂಬೈ
C
ಹೈದರಾಬಾದ್
D
ಚೆನ್ನೈ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಮುಖ್ಯಮಂತ್ರಿ ಮೈಯಾ ಸಮ್ಮಾನ್ ಯೋಜನೆಯನ್ನು ಯಾವ ರಾಜ್ಯ ಸರ್ಕಾರ ಪ್ರಾರಂಭಿಸಿದೆ ?
A
ಗುಜರಾತ
B
ಜಾರ್ಖಂಡ
C
ಹರಿಯಾಣ
D
ಮಧ್ಯಪ್ರದೇಶ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಇತ್ತೀಚೆಗೆ ಆರಂಭಗೊಂಡ 'ನಗದು ರಹಿತ ಚಿಕಿತ್ಸೆ' ಎಂಬ ಯೋಜನೆಯನ್ನು ಕೇಂದ್ರದ ಯಾವ ಸಚಿವಾಲಯ ಪ್ರಾರಂಭಿಸಿದೆ?
A
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ
B
ಗೃಹ ವ್ಯವಹಾರಗಳ ಸಚಿವಾಲಯ
C
ಹಣಕಾಸು ಸಚಿವಾಲಯ
D
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers