Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 13-01-2025
13 ಜನವರಿ 2025 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ಭಾರತದಲ್ಲಿ ರಾಷ್ಟ್ರೀಯ ಯುವ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
A
ಜನವರಿ 14
B
ಜನವರಿ 08
C
ಜನವರಿ 11
D
ಜನವರಿ 12
ವಿವರಣೆ / Explanation:
ಪ್ರಶ್ನೆ 2 / Question 2
1 Mark
2025 ರ 'ಅಂತರರಾಷ್ಟ್ರೀಯ ಗಾಳಿಪಟ ಉತ್ಸವ' ಅನ್ನು ಎಲ್ಲಿ ಆಯೋಜಿಸಲಾಗಿದೆ.
A
ಅಹಮದಾಬಾದ್
B
ವಡೋದರ
C
ಸೂರತ್
D
ರಾಜಕೋಟ್
ವಿವರಣೆ / Explanation:
ಪ್ರಶ್ನೆ 3 / Question 3
1 Mark
ರಾಷ್ಟ್ರೀಯ ಯುವ ದಿನ 2025ರ ಥೀಮ್ ಏನು ?
A
"ಎದ್ದೇಳಿ, ಎಚ್ಚರಗೊಳ್ಳಿ ಮತ್ತು ನೀವು ಹೊಂದಿರುವ ಶಕ್ತಿಯನ್ನು ಅರಿತುಕೊಳ್ಳಿ"
B
ʼಸುಸ್ಥಿರ ಭವಿಷ್ಯಕ್ಕಾಗಿ ಯುವಕರು:ಸ್ಥಿತಿಸ್ಥಾಪಕತ್ವ ಮತ್ತು ಜವಾಬ್ದಾರಿಯೊಂದಿಗೆ ರಾಷ್ಟ್ರವನ್ನು ರೂಪಿಸುವುದುʼ
C
"ವಿಕ್ಷಿತ್ ಯುವ-ವೀಕ್ಷಿತ್ ಭಾರತ್."
D
"ರಾಷ್ಟ್ರ ನಿರ್ಮಾಣಕ್ಕಾಗಿ ಯುವ ಶಕ್ತಿಯನ್ನು ಚಾನೆಲೈಸಿಂಗ್ ಮಾಡುವುದು".
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಅಮೇರಿಕಾದ 47ನೇ ಅಧ್ಯಕ್ಷರಾಗಿ ಯಾರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ?
A
ಜೆ.ಪಿ ನಡ್ಡಾ
B
ಡೊನಾಲ್ಡ್ ಟ್ರಂಪ್
C
ಜೈಶಂಕರ್
D
ಜೋ ಬೈಡನ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
2025 ರ ಇಂಡಿಯನ್ಸ್ ಪ್ರೀಮಿಯರ್ ಲೀಗ್(IPL) ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ___________________________ ಅವರು ಮುನ್ನಡೆಸಲಿದ್ದಾರೆ.
A
ಮಯಾಂಕ್ ಅಗರ್ವಾಲ್
B
ಶಿಖರ ಧವನ್
C
ಕೆ.ಎಲ್ ರಾಹುಲ್
D
ಶ್ರೇಯಸ್ ಅಯ್ಯರ್
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇತ್ತೀಚಿಗೆ ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ?
A
ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
B
ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
C
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
D
ಎಸ್. ವಿ. ಪರಮೇಶ್ವರ ಭಟ್ಟ ಪ್ರಶಸ್ತಿ
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ 20 ಸರಣಿಗೆ ಭಾರತ ತಂಡದಲ್ಲಿ ___________________ ಅವರು ಸ್ಥಾನ ಪಡೆದಿದ್ದಾರೆ.
A
ಜಸ್ಪ್ರಿತ್ ಬುಮ್ರಾ
B
ಮೊಹಮ್ಮದ್ ಶಮಿ
C
ನಿತೀಶ್ ಕುಮಾರ್ ರೆಡ್ಡಿ
D
ಸೂರ್ಯಕುಮಾರ್ ಯಾದವ್
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ನೂತನ ಕಾರ್ಯದರ್ಶಿಯಾಗಿ ಯಾರನ್ನು ನೇಮಕ ಮಾಡಲಾಗಿದೆ.
A
ರೋಜರ್ ಬಿನ್ನಿ
B
ಆಶಿಶ್ ಶಿಲಾರ್
C
ದೇವಜೀತ್ ಸೈಕಿಯಾ
D
ಪ್ರಭತೇಜ್ ಸಿಂಗ್ ಭಾಟಿ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದ ಮೊದಲ ಸ್ಮಾರ್ಟ್ ಫೋನ್ ಆಧಾರಿತ e-Voting ಪರಿಹಾರವನ್ನು ಭಾರತದಲ್ಲಿ ಯಾವ ರಾಜ್ಯವು ಅಭಿವೃದ್ದಿಪಡಿಸಿದೆ?
A
ತೆಲಂಗಾಣ
B
ತಮಿಳನಾಡು
C
ಅಸ್ಸಾಂ
D
ಮಹಾರಾಷ್ಟ್ರ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ವಿಶ್ವದ ಮೊದಲ 'ಸಿಂಥೆಟಿಕ್' ಭ್ರೂಣವನ್ನು ಯಾವ ವಿ.ವಿ ದ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ?
A
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
B
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ
C
ಹಂಪಿಯ ಕನ್ನಡ ವಿಶ್ವವಿದ್ಯಾಲಯ
D
ಕೇಂಬ್ರಿಡ್ಜ್ ವಿಶ್ವವಿದ್ಯಾಲಯ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers