ಇತ್ತೀಚಿಗೆ ______ ಸಾಂಸ್ಕೃತಿಕ ಕೇಂದ್ರವನ್ನು 'ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರ' ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು.
ವಿವರಣೆ / Explanation:
ಪ್ರಶ್ನೆ 2 / Question 21 Mark
2025 ರ ಗಣರಾಜ್ಯೋತ್ಸವ ದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಸಿಂಗಪುರ ಬ್ಯಾಡ್ಮಿಂಟನ್ ಸಂಸ್ಥೆಯು (ಎಸ್ಬಿಎ) ಸಿಂಗಲ್ಸ್ ಕೋಚ್ ಆಗಿ ಯಾರನ್ನು ನೇಮಕ ಮಾಡಿಕೊಂಡಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಮಕ್ಕಳ ಭವಿಷ್ಯದ ಮೇಲೆ ಹವಾಮಾನ ಬದಲಾವಣೆ, ಆರ್ಥಿಕ ಅಸ್ಥಿರತೆ ಮತ್ತು ಸಂಘರ್ಷಗಳ ಪರಿಣಾಮ ಬೀರಲಿವೆ ಎಂದು ಯಾವ ಸಂಸ್ಥೆ ವರದಿ ಮಾಡಿದೆ.?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ ಈ ಕೆಳಗಿನ ಯಾವ ದೇಶ ಹವಾಮಾನ ಕುರಿತಾದ ಪ್ಯಾರಿಸ್ ಒಪ್ಪಂದದಿಂದ ಹೊರಬರುವುದಾಗಿ ಘೋಷಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಯೋಜನೆಯಡಿ ಯಾವ ಹಳ್ಳಿಯನ್ನು ಆಯ್ಕೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಬರ್ಲಿನ್ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾದ ಕನ್ನಡ ಚಲನಚಿತ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 8 / Question 81 Mark
1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧ ದ ಮುಂದೆ ಯಾರ ಪ್ರತಿಮೆಯನ್ನು ಅನಾವರಣಗೊಂಡಿತು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ 'ಎಸ್ಎಲ್ ಭೈರಪ್ಪ ಸಾಹಿತ್ಯ ಪ್ರತಿಷ್ಠಾನ' ಪ್ರಶಸ್ತಿಯನ್ನು ಯಾರಿಗೆ ಪ್ರಧಾನ ಮಾಡಲಾಯಿತು.
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಪ್ರಮುಖ ಹಣಕಾಸು ಸೇವಾ ಪ್ಲಾಟ್ಫಾರ್ಮ್ಗಳಲ್ಲಿ ________________________________ ಗ್ರೂಪ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಂಬರೀಷ್ ಕೆಂಗೆ ಅವರನ್ನು ನೇಮಕ ಮಾಡಲಾಗಿದೆ ?