ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ ಭಾರ್ತಿ ಎಎಕ್ಸಎ ಲೈಫ್ ಇನ್ಸುರೆನ್ಸ್ (Bharti AXA Life Insurance)ನ ನೂತನ ಅಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡಲಾಯಿತು.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಪಟ್ಟಿಗೆ ನಾಮನಿರ್ದೇಶನಗೊಂಡ ಭಾರತೀಯ ಕಿರುಚಿತ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 4 / Question 41 Mark
2025 ಜನವರಿ 26 ರಂದು ನಡೆಯುವ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಯಾವ ದೇಶದ ಅಧ್ಯಕ್ಷರು ಭಾಗವಹಿಸಿದ್ದರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರತಿ ವರ್ಷ ರಾಷ್ಟ್ರೀಯ ಪ್ರವಾಸೋದ್ಯಮ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಯುದ್ಧಭೂಮಿ ಕಣ್ಗಾವಲು ವ್ಯವಸ್ಥೆಗೆ ಚಾಲನೆ ನೀಡಿದ ವ್ಯವಸ್ಥೆಯ ಹೆಸರು ಏನು?
ವಿವರಣೆ / Explanation:
ಪ್ರಶ್ನೆ 7 / Question 71 Mark
2025 ರ ರಾಷ್ಟ್ರೀಯ ಮತದಾರರ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 8 / Question 81 Mark
2025 ರ ರಾಷ್ಟ್ರೀಯ ಪ್ರವಾಸೋದ್ಯಮ ದಿನದ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಕಟಿಸಿರುವ 2024 ವರ್ಷದ ಪುರುಷರ ಟೆಸ್ಟ್ ಕ್ರಿಕೆಟ್ ತಂಡದಲ್ಲಿ ಭಾರತದ ______________________________________________ ಆಟಗಾರರು ಸ್ಥಾನ ಪಡೆದಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಮುಖೇಶ್ ಅಂಬಾನಿಯವರ ರಿಲಯನ್ಸ್ ಇಂಡಸ್ಟ್ರೀಸ್ ವಿಶ್ವದ ಅತಿದೊಡ್ಡ ಡೇಟಾ ಕೇಂದ್ರವನ್ನು ಎಲ್ಲಿ ನಿರ್ಮಿಸಲು ಸಿದ್ಧವಾಗಿದೆ.