ಪ್ರತಿ ವರ್ಷ ಭಾರತೀಯ ಕರಾವಳಿ ಪಡೆ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಯಾರನ್ನು ನೇಮಿಸಲಾಗಿದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಯಾರು ಭಾಜನರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಷ್ಟನೇ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
2025 ರ ಜನವರಿಯಲ್ಲಿ ಯಾವ ದೇಶವು ಹೊಸ 'ಪ್ರವಾಸೋದ್ಯಮ ತೆರಿಗೆ'ಯನ್ನು ಪರಿಚಯಿಸಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತೀಯ ಕೋಸ್ಟ್ ಗಾರ್ಡ್ ದಿನದ 2025 ರ ಥೀಮ್ ಏನು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಭಾರತೀಯ ರೈಲ್ವೆ ತಡೆರಹಿತ ಪ್ರಯಾಣಕ್ಕಾಗಿ ________________________ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಟಿ20ಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್ ಆಗಿ ಯಾರು ಇತಿಹಾಸ ನಿರ್ಮಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಎಷ್ಟು ಗಂಟೆಗಳ ಕಾಲ ಆಕಾಶದಲ್ಲಿ ನಡೆಯುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
2025 ರ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಎಷ್ಟು ಲಕ್ಷಕ್ಕೆ ಹೆಚ್ಚಿಸಿ ಮಧ್ಯಮ ವರ್ಗದ ಬೇಡಿಕೆಯನ್ನು ಈಡೇರಿಸಿದ್ದಾರೆ.