Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 20-03-2025
20 ಮಾರ್ಚ್ 2025 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
2024ನೇ ಸಾಲಿನ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಯಾರನ್ನು ಆಯ್ಕೆ ಮಾಡಲಾಗಿದೆ?
A
ಯು.ಟಿ. ಖಾದರ್
B
ಸಿದ್ದರಾಮಯ್ಯ
C
ಬಸವರಾಜ ಬೊಮ್ಮಾಯಿ
D
ಎಚ್.ಡಿ. ಕುಮಾರಸ್ವಾಮಿ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ವಿಶ್ವ ಸಂತೋಷ ಸೂಚ್ಯಂಕದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
101
B
181
C
118
D
124
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಪ್ರತಿ ವರ್ಷ ವಿಶ್ವ ಗುಬ್ಬಚ್ಚಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಮಾರ್ಚ್ 22
B
ಮಾರ್ಚ್ 18
C
ಮಾರ್ಚ್ 21
D
ಮಾರ್ಚ್ 20
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ ಯಾವ ಇಬ್ಬರು ಭಾರತೀಯ ಆಟಗಾರರು ತಮ್ಮ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ?
A
ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾ
B
ವಿರಾಟ್ ಕೊಹ್ಲಿ ಮತ್ತು ಕುಲದೀಪ್ ಯಾದವ್
C
ಅಭಿಷೇಕ್ ಶರ್ಮಾ ಮತ್ತು ವರುಣ್ ಚಕ್ರವರ್ತಿ
D
ಸೂರ್ಯಕುಮಾರ್ ಯಾದವ್ ಮತ್ತು ಅರ್ಷದೀಪ್ ಸಿಂಗ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತಕ್ಕೆ ಬಿಸಿಸಿಐ ನೀಡಿರುವ ಬಹುಮಾನ ಮೊತ್ತ ಎಷ್ಟು?
A
₹50 ಕೋಟಿ
B
₹58 ಕೋಟಿ
C
₹60 ಕೋಟಿ
D
₹45 ಕೋಟಿ
ವಿವರಣೆ / Explanation:
ಪ್ರಶ್ನೆ 6 / Question 6
1 Mark
"ವಾಕ್ ಸ್ವಾತಂತ್ರ್ಯ ಸೂಚ್ಯಂಕ" ದಲ್ಲಿ ಭಾರತ ಎಷ್ಟನೇ ಸ್ಥಾನದಲ್ಲಿದೆ ?
A
30ನೇ
B
18ನೇ
C
10ನೇ
D
24ನೇ
ವಿವರಣೆ / Explanation:
ಪ್ರಶ್ನೆ 7 / Question 7
1 Mark
2025ರ ವಿಶ್ವ ಗುಬ್ಬಚ್ಚಿ ದಿನದ ಥೀಮ್ ಏನು?
A
"ಪ್ರಕೃತಿಯ ಶಕ್ತಿಯ ಸಂರಕ್ಷಣಾ ದಿನ"
B
"ಪ್ರಕೃತಿಯ ಪುಟ್ಟ ಸಂದೇಶವಾಹಕರಿಗೆ ಗೌರವ"
C
"ಪಕ್ಷಿಗಳಿಗೆ ಆಶ್ರಯ"
D
"ಹಸಿರಿಗೆ ಹಕ್ಕಿಗಳ ಹಾರಾಟ"
ವಿವರಣೆ / Explanation:
ಪ್ರಶ್ನೆ 8 / Question 8
1 Mark
2025ರ ಹೋಲ್ಬರ್ಗ್ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
A
ಅರುಂಧತಿ ರಾಯ್
B
ಅಮರತ್ಯ ಸೇನ್
C
ವಿಕ್ರಮ್ ಸೇಠ
D
ಗಾಯತ್ರಿ ಚಕ್ರವರ್ತಿ ಸ್ಪಿವಾಕ್
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಪರಿಷ್ಕೃತ ರಾಷ್ಟ್ರೀಯ "ಗೋಕುಲ್ ಮಿಷನ್" (RGM) ಮುಖ್ಯ ಉದ್ದೇಶವೇನು?
A
ಸಸ್ಯಕೋಶ ಸಂರಕ್ಷಣೆ
B
ಹೈಬ್ರಿಡ್ ಬೀಜಗಳ ಉತ್ಪಾದನೆ
C
ಹಳ್ಳಿಗಳ ಮೂಲಸೌಕರ್ಯ ಅಭಿವೃದ್ಧಿ
D
ದೇಶೀಯ ಜಾತಿಯ ಹಸುಗಳ ಅಭಿವೃದ್ಧಿ ಮತ್ತು ಹಾಲು ಉತ್ಪಾದನೆಯ ಉತ್ತೇಜನೆ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಪ್ರತಿ ವರ್ಷ ಅಂತರಾಷ್ಟ್ರಿಯ ಸಂತೋಷ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಮಾರ್ಚ್ 10
B
ಮಾರ್ಚ್ 20
C
ಮಾರ್ಚ್ 22
D
ಮಾರ್ಚ್ 16
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers