ಸೂಪರ್ಬೆಟ್ ಚೆಸ್ ಕ್ಲಾಸಿಕ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಗ್ರ್ಯಾಂಡ್ಮಾಸ್ಟರ್ ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪ್ರತಿ ವರ್ಷ ವಿಶ್ವ ದೂರಸಂಪರ್ಕ ದಿನವನ್ನು ಯಾವಾಗ ಆಚರಿಸಲಾಯಿತು.
ವಿವರಣೆ / Explanation:
ಪ್ರಶ್ನೆ 3 / Question 31 Mark
2025 ರ ವಿಶ್ವ ಆಹಾರ ಪ್ರಶಸ್ತಿಯನ್ನು ಯಾವ ವಿಜ್ಞಾನಿಗೆ ನೀಡಲಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ನಾಸಾ ಉಡಾಯಿಸಿದ ಯಾವ ರೋವರ್ ಮಂಗಳ ಗ್ರಹದಲ್ಲಿ ಹಸಿರು ಧ್ರುವಪ್ರಭೆ (ಅರೋರಾ) ಪತ್ತೆ ಮಾಡಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಬೆಂಗಳೂರು ನಗರದಲ್ಲಿ ಹೊಸತಾಗಿ ಪರಿಚಯಿಸಲಾದ 'ಬಿಸಿಪಿ ಚಾಟ್' (BCP Chat) ಆ್ಯಪ್ ಅನ್ನು ಯಾವ ಉದ್ದೇಶಕ್ಕಾಗಿ ಬಳಕೆ ಮಾಡಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಬೆಳಕಿನ ದಿನವನ್ನು ಯಾವಾಗ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 7 / Question 71 Mark
2026ರ ಏಷ್ಯನ್ ಗೇಮ್ಸ್ನಲ್ಲಿ ಯಾವ ವಿಶಿಷ್ಟ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ನಾಲ್ವಡಿ ಕೃಷ್ಣರಾಜ್ ಒಡೆಯರ್ ಪ್ರಶಸ್ತಿಯನ್ನು ಯಾರಿಗೆ ನೀಡಲಾಗಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
2025 ರ ಏಷ್ಯನ್ ವೈಯಕ್ತಿಕ ಪುರುಷರ ಚೆಸ್ ಚಾಂಪಿಯನ್ಶಿಪ್ನಲ್ಲಿ ತನ್ನ ಮೂರನೇ ಗ್ರ್ಯಾಂಡ್ಮಾಸ್ಟರ್ ನಾರ್ಮ್ ಅನ್ನು ಗಳಿಸಿ, ಭಾರತದಿಂದ 86ನೇ ಚೆಸ್ ಗ್ರ್ಯಾಂಡ್ಮಾಸ್ಟರ್ ಆಗಿದ್ದವರು ಯಾರು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಬಲೂಚಿಸ್ತಾನವು ಸ್ವಾತಂತ್ರ್ಯ ಘೋಷಿಸಿದ ನಂತರ ಯಾವ ದೇಶದಿಂದ ನೆರವು ಕೋರಿದೆ?