ಬಾಹ್ಯಾಕಾಶ ಸಂಸ್ಥೆ ISRO ದಿಂದ ಯಾವ ವರ್ಷ ಚಂದ್ರಯಾನ-3 ಯಾಜನೆ ಉಡಾವಣೆ ಮಾಡಲು ಉದ್ದೇಶ ಮಾಡಲಾಗಿದೆ. ಬಾಹ್ಯಾಕಾಶ ಸಂಸ್ಥೆ ISRO ದಿಂದ ಯಾವ ವರ್ಷ ಚಂದ್ರಯಾನ-3 ಯಾಜನೆ ಉಡಾವಣೆ ಮಾಡಲು ಉದ್ದೇಶ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಸಪ್ಟೆಂಬರ್ 08ರಂದು ಯಾವ ದಿನವನ್ನು ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ಆಚರಿಸಿದ ಸಾಕ್ಷರತಾ ದಿನ 2020 ರ ಘೋಷವಾಕ್ಯ ಏನು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪ್ರಶಾಂತ್ ಭೂಷಣ್ಗೆ ಅವರಿಗೆ ಸುಪ್ರೀಂ ಕೋರ್ಟ್ ವಿಧಿಸಿದ ದಂಡದ ಮೊತ್ತವೆಷ್ಟು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ದೇಶೀಯ ರಕ್ಷಣಾ ತಂತ್ರಜ್ಞಾನ ಉಪಯೋಗಿಸಿಕೊಂಡು ನಿರ್ಮಿಸಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್ಸ್ಟ್ರೇಟರ್ ವೆಹಿಕಲ್ (ಎಚ್ಎಸ್ಟಿಡಿವಿ) ತನ್ನ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದು, ಇದನ್ನು ನಿರ್ಮಿಸಿದ ಸಂಸ್ಥೆ ಯಾವದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಡಾ. ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಉಡಾವಣಾ ಕೇಂದ್ರ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಜುಡಿತ್ ರೇವಿನ್ ಅವರು ಚೆನ್ನೈನಲ್ಲಿರುವ ಯಾವ ರಾಷ್ಟ್ರದ ದೂತವಾಸ ಕಚೇರಿಯ ಕಾನ್ಸುಲರ್ ಜನರಲ್ ಆಗಿ ನೇಮಕಗೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊರಲಿರುವ ಆನೆ ಯಾವುದು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಹಣಕಾಸಿನ ಮತ್ತು ಸಾಲದ ನೀತಿಯು ಈ ಕೆಳಗಿನ ಯಾರಿಂದ ಪ್ರಕಟಿಸಲ್ಪಡುತ್ತದೆ ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಈ ಕೆಳಗಿನ ಯಾವುದು ನೈಋತ್ಯ ರೈಲ್ವೆ ವಲಯದ ವಲಯ ಕೇಂದ್ರ ಕಾರ್ಯಸ್ಥಾನವಾಗಿದೆ ?