Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Quiz 04-07-2025
04 ಜುಲೈ 2025 • 10 ಪ್ರಶ್ನೆಗಳು
0
/ 10
ಪ್ರಶ್ನೆ
1
/ 10
View All
Reset
1
2
3
4
5
6
7
8
9
10
ಪ್ರಶ್ನೆ 1 / Question 1
1 Mark
ತಾಲಿಬಾನ್ ಆಡಳಿತವನ್ನು ಅಧಿಕೃತವಾಗಿ ಗುರುತಿಸಿದ ಮೊದಲ ದೇಶ ಯಾವುದು?
A
ರಷ್ಯಾ
B
ಪಾಕಿಸ್ತಾನ
C
ಇರಾನ್
D
ಚೀನಾ
ವಿವರಣೆ / Explanation:
ಪ್ರಶ್ನೆ 2 / Question 2
1 Mark
ಭಾರತೀಯ ನೌಕಾಪಡೆಯ ಮೊದಲ ಮಹಿಳಾ ಯುದ್ಧ ಪೈಲಟ್ ಯಾರು?
A
ಭಾವನಾ ಕಂಠ್
B
ಆಸ್ತಾ ಪೂನಿಯಾ
C
ಶಿವಾಂಗಿ ಸಿಂಗ್
D
ಅವನಿ ಚತುರ್ವೇದಿ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಇತ್ತೀಚಿಗೆ ಏರ್ ಮಾರ್ಷಲ್ ಜಸ್ವೀರ್ ಸಿಂಗ್ ಮಾನ್ ಅವರನ್ನು ಯಾವ ಹುದ್ದೆಗೆ ನೇಮಕ ಮಾಡಲಾಗಿದೆ?
A
ಪೂರ್ವ ವಾಯು ಕಮಾಂಡ್ ಪ್ರಧಾನಾಧಿಕಾರಿ
B
ವಾಯು ಸೇನೆಯ ಉಪವಾಯುಪತಿ
C
ಪಶ್ಚಿಮ ವಾಯು ಕಮಾಂಡ್ನ ಹಿರಿಯ ಅಧಿಕಾರಿ
D
ದಕ್ಷಿಣ ವಾಯು ಕಮಾಂಡ್ ಮುಖ್ಯಸ್ಥ
ವಿವರಣೆ / Explanation:
ಪ್ರಶ್ನೆ 4 / Question 4
1 Mark
ಪ್ರತಿ ವರ್ಷ 'ವಿಶ್ವ ಹಲಸಿನ ದಿನ'ವನ್ನು ಯಾವಾಗ ಆಚರಿಸಲಾಗುತ್ತದೆ.
A
ಜುಲೈ 12
B
ಜುಲೈ 27
C
ಜುಲೈ 14
D
ಜುಲೈ 4
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಭಾರತ ಮತ್ತು ಯುಎಇ ನಡುವಿನ ಉನ್ನತ ಮಟ್ಟದ ಚರ್ಚೆ ಯಾವ ಕ್ಷೇತ್ರಕ್ಕೆ ಸಂಬಂಧಿಸಿದದ್ದು?
A
ಕೃಷಿ ಮತ್ತು ಆಹಾರ ತಂತ್ರಜ್ಞಾನ
B
ಪರಮಾಣು ಶಕ್ತಿ
C
ಹಸಿರು ಉಕ್ಕು ಮತ್ತು ಅಲ್ಯೂಮಿನಿಯಂ ಉತ್ಪಾದನೆ
D
ಉಗ್ರ ವಿರೋಧಿ ಹೋರಾಟ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಇಂಗ್ಲೆಂಡ್ ವಿರುದ್ಧ ಹೆಡಿಂಗ್ಲೆ ಟೆಸ್ಟ್ನಲ್ಲಿ 134 ಮತ್ತು 118 ರನ್ ಗಳಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ 6ನೇ ಸ್ಥಾನಕ್ಕೆ ಏರಿದ ಭಾರತೀಯ ಆಟಗಾರ ಯಾರು?
A
ರೋಹಿತ್ ಶರ್ಮಾ
B
ರಿಷಭ್ ಪಂತ್
C
ವಿರಾಟ್ ಕೊಹ್ಲಿ
D
ಕೆ.ಎಲ್. ರಾಹುಲ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ 10 ಪ್ರಶಸ್ತಿಗಳನ್ನು ಯಾವ ವಿಮಾನ ನಿಲ್ದಾಣ ತಮ್ಮದಾಗಿಸಿಕೊಂಡಿದೆ?
A
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
B
ಹೈದರಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
C
ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
D
ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ವಿವರಣೆ / Explanation:
ಪ್ರಶ್ನೆ 8 / Question 8
1 Mark
ಬೆಂಗಳೂರು ವಿಶ್ವವಿದ್ಯಾಲಯವನ್ನು ಯಾವ ಹೆಸರಿನಿಂದ ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ?
A
ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಿಶ್ವವಿದ್ಯಾಲಯ
B
ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ
C
ಡಾ. ರಾಜೇಂದ್ರ ಪ್ರಸಾದ್ ವಿಶ್ವವಿದ್ಯಾಲಯ
D
ಡಾ. ಬಿ. ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯ
ವಿವರಣೆ / Explanation:
ಪ್ರಶ್ನೆ 9 / Question 9
1 Mark
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯಾವ ದೇಶದಲ್ಲಿ 'ಆರ್ಡರ್ ಆಫ್ ದಿ ಸ್ಟಾರ್' ಎಂಬ ಗೌರವ ಪ್ರಶಸ್ತಿ ಲಭಿಸಿದೆ?
A
ದಕ್ಷಿಣ ಆಫ್ರಿಕಾ
B
ಕೆನ್ಯಾ
C
ನೈಜೀರಿಯಾ
D
ಘಾನಾ
ವಿವರಣೆ / Explanation:
ಪ್ರಶ್ನೆ 10 / Question 10
1 Mark
ಪ್ರತಿ ವರ್ಷ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನವನ್ನು ಯಾವಾಗ ಆಚರಿಸಲಾಗುತ್ತದೆ.
A
ಜುಲೈ 12
B
ಜುಲೈ 3
C
ಜುಲೈ 23
D
ಜುಲೈ 18
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
10
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers