ಭಾರತದ ಅತ್ಯಂತ ಸಂಪರ್ಕಿತ ರಾಜ್ಯಗಳಲ್ಲಿ ಒಂದಾಗಿರುವ, 550 ಕ್ಕೂ ಹೆಚ್ಚು ರೈಲು ನಿಲ್ದಾಣಗಳನ್ನು ಹೊಂದಿರುವ ರಾಜ್ಯ ಯಾವದು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಪುರುಷರ 200 ಮೀಟರ್ ಬ್ರೆಸ್ಟ್ಸ್ಟ್ರೋಕ್ನಲ್ಲಿ 2:07.41 ಸಮಯದಲ್ಲಿ ಚಿನ್ನದ ಪದಕವನ್ನು ಗೆದ್ದ ಆಟಗಾರ ಯಾರು?
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚೆಗೆ ನಿಧನರಾದ ಡಬಲ್ ಒಲಂಪಿಕ್ಸ್ ಚಾಂಪಿಯನ್ ಲಾರಾ ಡಹ್ಲ್ಮಿಯರ್ ಯಾವ ಕ್ಷೇತ್ರದ ಕ್ರೀಡಾಪಟುರಾಗಿದ್ದರು?
ವಿವರಣೆ / Explanation:
ಪ್ರಶ್ನೆ 4 / Question 41 Mark
2023ರ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಶಾರುಖ್ ಖಾನ್ ಮತ್ತು ವಿಕ್ರಾಂತ್ ಮೇಸಿ ಅವರು ಯಾವ ಪ್ರಶಸ್ತಿಯನ್ನು ಪಡೆದಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತವು ಯಾವ ದೇಶವನ್ನು ಹಿಂದಿಕ್ಕಿ ವರ್ಷಕ್ಕೆ 1,08,494 ಗಿಗಾವಾಟ್ಗಂಟೆ (GWh) ಸೌರ ವಿದ್ಯುತ್ ಉತ್ಪಾದನೆ ಮಾಡಿದೆಯೆಂದು ವರದಿಯಾಗಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚೆಗೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಮಾರ್ಗಕ್ಕೆ ಯಾವ ಸಂಖ್ಯೆಯ ಚಾಲಕರಹಿತ ರೈಲು ಸೇರ್ಪಡೆಯಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರೈಮ್ ಮಿನಿಸ್ಟರ್ ಪ್ರೊಫೆಸರ್ಶಿಪ್ ಯೋಜನೆಯಡಿಯಲ್ಲಿ ಯಾವ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಭಾರತೀಯ ರಾಷ್ಟ್ರೀಯ ಪುರುಷರ ಫುಟ್ಬಾಲ್ ತಂಡದ ಮುಖ್ಯ ತರಬೇತುದಾರರನ್ನಾಗಿ ಯಾರನ್ನು ನೇಮಿಸಲಾಯಿತ್ತು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚೆಗೆ ಭಾರತೀಯ ಅಂಚೆ ಇಲಾಖೆ ಯಾವ ಸೇವೆಯನ್ನು 2025 ಸೆಪ್ಟೆಂಬರ್ 1ರಿಂದ ಸ್ಥಗಿತಗೊಳಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್ (GRSE) ಯಾವ ಪ್ರಾಜೆಕ್ಟ್ ಅಡಿಯಲ್ಲಿ ‘ಹಿಮಗಿರಿ’ ಹೆಸರಿನ ಯುದ್ಧ ನೌಕೆಯನ್ನು ಭಾರತೀಯ ನೌಕಾಪಡೆಗೆ ಹಸ್ತಾಂತರಿಸಿದೆ?
ವಿವರಣೆ / Explanation:
ಪ್ರಶ್ನೆ 11 / Question 111 Mark
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಉದ್ದೇಶಕ್ಕಾಗಿ "ಕರ್ನಾಟಕ ಕ್ವಾಂಟಮ್ ಮಿಷನ್ (KQM)" ಅನ್ನು ಘೋಷಿಸಿದ್ದಾರೆ?