ದೇಶದ ಮೊದಲ ಮಾನಸಿಕ ಆರೋಗ್ಯ ರಾಯಭಾರಿಯಾಗಿ ಯಾರನ್ನು ನೇಮಕ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ರಿಷಿ ಸುನಕ್ ಇತ್ತೀಚೆಗೆ ಯಾವ ಕಂಪನಿಗಳಿಗೆ ಸಲಹೆಗಾರರಾಗಿ ಸೇರಿದ್ದಾರೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಕರ್ನಾಟಕದ ಯಾವ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಶೀಘ್ರದಲ್ಲೇ ಎಮರ್ಜೆನ್ಸಿ ಕೇರ್ ಅಂಡ್ ರಿಕವರಿ ಸೆಂಟರ್ (ECRC) ಸ್ಥಾಪನೆಯಾಗಲಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
‘ಪ್ರಧಾನ ಮಂತ್ರಿ ಧನ–ಧಾನ್ಯ ಕೃಷಿ ಯೋಜನೆ’ಯ ಮುಖ್ಯ ಉದ್ದೇಶ ಏನು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಚಾಮರಾಜನಗರದಲ್ಲಿ ನಿರ್ಮಾಣವಾಗುತ್ತಿರುವ ಎಷ್ಟು ಅಡಿ ಎತ್ತರದ ಪೊಲೀಸ್ ಹುತಾತ್ಮ ಸ್ಮಾರಕವು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಮಹತ್ವ ಪಡೆದಿದೆ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) ನಲ್ಲಿ ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಭಾರತದ ಶ್ರೇಷ್ಠ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿರುವವರು ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚೆಗೆ ಭಾರತ ಸರ್ಕಾರವು ಅನುಮೋದನೆ ನೀಡಿರುವ 1,856 ಮೆಗಾವ್ಯಾಟ್ ಸಾಮರ್ಥ್ಯದ “ಸಾವಲ್ಕೋಟ್ ಜಲವಿದ್ಯುತ್ ಯೋಜನೆ” ಯಾವ ನದಿಯ ಮೇಲೆ ನಿರ್ಮಿಸಲಾಗುತ್ತಿದೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯೂನಿವರ್ಸಿಟಿ ರ್ಯಾಂಕಿಂಗ್ಸ್ 2026ರಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಬೆಂಗಳೂರು ಯಾವ ರ್ಯಾಂಕ್ ವ್ಯಾಪ್ತಿಯಲ್ಲಿ ಸ್ಥಾನ ಪಡೆದಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಯುನೆಸ್ಕೊ ಪ್ರಶಸ್ತಿ ಪಡೆದ ಪ್ರೊಫೆಸರ್ ಕನಿಷ್ಕ್ ಬಿಸ್ವಾಸ ಅವರು ಯಾವ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತ ಸರ್ಕಾರವು ಹಸಿರು ಹೈಡ್ರೋಜನ್ ಹಬ್ಗಳಾಗಿ ಗುರುತಿಸಿರುವ ಮೂರು ಪ್ರಮುಖ ಬಂದರಗಳು ಯಾವುವು?