Loading...
KPSC Vaani
Login
Flash news
Job news
Current Affairs
Buy books
Practice Papers
Quizzes
Question Papers
More
Study Materials
Shorts
Institutes
Cut Offs
Blogs
Support Center
About Us
Study Materials
Shorts
Institutes
Cut Offs
Blogs
Support Center
About Us
Login / Register
Login
Register
×
Warning!
Enter minimum 2 characters.
Daily Quizzes
Daily Quiz 22-01-2020
22 ಜನವರಿ 2020 • 7 ಪ್ರಶ್ನೆಗಳು
0
/ 7
ಪ್ರಶ್ನೆ
1
/ 7
View All
Reset
1
2
3
4
5
6
7
ಪ್ರಶ್ನೆ 1 / Question 1
1 Mark
ಇತ್ತೀಚಿನ ಸಮೀಕ್ಷೆಯ ಪ್ರಕಾರ ಅಂತರ್ಜಾಲ ಬಳಕೆಯಲ್ಲಿ ಭಾರತವು ಎಷ್ಟನೇ ಸ್ಥಾನ ಪಡೆದಿದೆ
A
1
B
2
C
3
D
4
ವಿವರಣೆ / Explanation:
ಪ್ರಶ್ನೆ 2 / Question 2
1 Mark
ದೀಪಿಕಾ ಪಡುಕೋಣೆಯವರು ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ಕ್ರಿಸ್ಟಲ್ ಪ್ರಶಸ್ತಿಯನ್ನು ಪಡೆದರು ಅವರಿಗೆ ಈ ಪ್ರಶಸ್ತಿ ನೀಡಲು ಕಾರಣ
A
ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ
B
ಕ್ಯಾನ್ಸರ್ ರೋಗದ ಕುರಿತು ಜಾಗೃತಿ
C
ಪರಿಸರ ಮಾಲಿನ್ಯ ನಿರ್ವಹಣೆ ಕುರಿತ ಜಾಗೃತಿ
D
ಮೇಲಿನ ಯಾವುದೂ ಅಲ್ಲ
ವಿವರಣೆ / Explanation:
ಪ್ರಶ್ನೆ 3 / Question 3
1 Mark
ಕೇಂದ್ರ ಸರ್ಕಾರವು ರಾಷ್ಟ್ರೀಯ ಶೌರ್ಯ ಪುರಸ್ಕಾರವನ್ನು ಪ್ರಕಟಿಸಿದ್ದು ದೇಶದ 22 ಮಕ್ಕಳಿಗೆ ಪ್ರಶಸ್ತಿ ಘೋಷಿಸಲಾಗಿದೆ ಇದರಲ್ಲಿ ಆಯ್ಕೆಯಾದ ಕರ್ನಾಟಕದ ಮಕ್ಕಳ ಸಂಖ್ಯೆ ಎಷ್ಟು ?
A
2
B
4
C
3
D
1
ವಿವರಣೆ / Explanation:
ಪ್ರಶ್ನೆ 4 / Question 4
1 Mark
71 ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಯಾವ ದೇಶದ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ
A
ರಷ್ಯಾ
B
ಅಮೆರಿಕ
C
ಬ್ರೆಜಿಲ್
D
ಇಸ್ರೇಲ್
ವಿವರಣೆ / Explanation:
ಪ್ರಶ್ನೆ 5 / Question 5
1 Mark
ಅಮೆರಿಕ ಅಧ್ಯಕ್ಷರ ಭಾಷಣದಲ್ಲಿ ಪಾಲ್ಗೊಂಡ ರಾಜ್ಯದ ಮೊದಲ ಮುಖ್ಯಮಂತ್ರಿ ಯಾರು?
A
ರಾಮಕೃಷ್ಣ ಹೆಗಡೆ
B
ಎಚ್ ಡಿ ಕುಮಾರಸ್ವಾಮಿ
C
ಸಿದ್ದರಾಮಯ್ಯ
D
B S ಯಡಿಯೂರಪ್ಪ
ವಿವರಣೆ / Explanation:
ಪ್ರಶ್ನೆ 6 / Question 6
1 Mark
ಆನ್ ಲೈನ್ ನಲ್ಲಿ ಆಹಾರ ಖರೀದಿಸಿ ಮನೆ ಬಾಗಿಲಿಗೆ ತಲುಪಿಸುವ ಜೋಮ್ಯಾಟೋ ಸಂಸ್ಥೆಯು ಇತ್ತೀಚೆಗೆ ಯಾವ ಸಂಸ್ಥೆಯ ಷೇರುಗಳನ್ನು ಖರೀದಿಸಿದೆ
A
ಉಬರ್ ಈಟ್ಸ್
B
swiggy
C
ಅಮೆಜಾನ್
D
ಬಿಗ್ ಬಾಸ್ಕೆಟ್
ವಿವರಣೆ / Explanation:
ಪ್ರಶ್ನೆ 7 / Question 7
1 Mark
ಮಾರ್ಚ್ 05 ರಂದು ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು ರಾಜ್ಯದ ಹಣಕಾಸು ಮಂತ್ರಿ ಬಜೆಟ್ ಮಂಡಿಸುವವರು. ಪ್ರಸ್ತುತ ರಾಜ್ಯದ ಹಣಕಾಸು ಮಂತ್ರಿ ಯಾರು?
A
ಬಿಎಸ್ ಯಡಿಯೂರಪ್ಪ
B
ಸಿದ್ದು ಸವದಿ
C
ಗೋವಿಂದ ಕಾರಜೋಳ
D
ಪ್ರಲ್ಹಾದ ಜೋಶಿ
ವಿವರಣೆ / Explanation:
Previous
Next
ಪರೀಕ್ಷೆಯನ್ನು ಮುಕ್ತಾಯಗೊಳಿಸಿ (Submit Quiz)
ಅಭಿನಂದನೆಗಳು!
ಕ್ವಿಜ್ ಯಶಸ್ವಿಯಾಗಿ ಪೂರ್ಣಗೊಂಡಿದೆ
0%
ಒಟ್ಟು
7
ಸರಿ
0
ತಪ್ಪು
0
Login
to save your scores and track ranking.
ವಿವರವಾದ ಫಲಿತಾಂಶ (View Results)
Retake Quiz
Next Daily Quiz
Share Quiz:
WhatsApp
Telegram
Copy Link
Copied!
Previous Quiz
Next Quiz
ಪರೀಕ್ಷಾ ಸಿದ್ಧತೆ ಸಂಪನ್ಮೂಲಗಳು
Current Affairs
Weekly Tests
Question Papers