ಕೇಂದ್ರ ಬಜೆಟ್ ಇತಿಹಾಸದಲ್ಲಿ ಸತತ 9 ಬಾರಿ ಬಜೆಟ್ ಮಂಡಿಸಿದ ಮೊದಲ ಮಹಿಳಾ ಹಣಕಾಸು ಸಚಿವರು ಯಾರು?
ವಿವರಣೆ / Explanation:
ಪ್ರಶ್ನೆ 2 / Question 21 Mark
2.16ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ, ಕೇಂದ್ರದ ತೆರಿಗೆ ಹಂಚಿಕೆಯಲ್ಲಿ (Tax Devolution) ಕರ್ನಾಟಕದ ಪಾಲನ್ನು ಎಷ್ಟು ಪ್ರತಿಶತಕ್ಕೆ ಏರಿಕೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಗಗನಯಾನ ಯೋಜನೆಯಲ್ಲಿ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ಯಲು ಬಳಸಲಾಗುವ ರಾಕೆಟ್ ಯಾವುದು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಇತ್ತೀಚೆಗೆ (2026 ಜನವರಿ) ರಾಮ್ಸರ್ ಪಟ್ಟಿಗೆ ಸೇರಿದ 'ಪಟ್ನಾ ಪಕ್ಷಿಧಾಮ' ಭಾರತದ ಯಾವ ರಾಜ್ಯದಲ್ಲಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
2026ರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಆಟಗಾರ್ತಿ ಯಾರು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಬಿಡಬ್ಲ್ಯೂಎಫ್ (BWF) ಸೂಪರ್ 300 ಟೈಟಲ್ ಗೆದ್ದ ಭಾರತದ ಮೂರನೇ ಮಹಿಳಾ ಸಿಂಗಲ್ಸ್ ಆಟಗಾರ್ತಿ ಯಾರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಮಹಾರಾಷ್ಟ್ರದ ಇತಿಹಾಸದಲ್ಲಿ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಿ ಇತ್ತೀಚೆಗೆ (ಜನವರಿ 2026) ಯಾರು ಅಧಿಕಾರ ಸ್ವೀಕರಿಸಿದರು?
ವಿವರಣೆ / Explanation:
ಪ್ರಶ್ನೆ 8 / Question 81 Mark
2026ರ ಆಸ್ಟ್ರೇಲಿಯನ್ ಓಪನ್ ಫೈನಲ್ನಲ್ಲಿ ಗೆಲುವು ಸಾಧಿಸುವ ಮೂಲಕ, ಪುರುಷರ ಟೆನಿಸ್ ಇತಿಹಾಸದಲ್ಲಿ 'ಕೆರಿಯರ್ ಗ್ರಾಂಡ್ ಸ್ಲ್ಯಾಮ್' (Career Grand Slam) ಪೂರ್ಣಗೊಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದವರು ಯಾರು?
ವಿವರಣೆ / Explanation:
ಪ್ರಶ್ನೆ 9 / Question 91 Mark
ವಾಷಿಂಗ್ಟನ್ನ ಸ್ಮಿತ್ಸೋನಿಯನ್ ನ್ಯಾಷನಲ್ ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್ ಇತ್ತೀಚೆಗೆ ಭಾರತಕ್ಕೆ ಮರಳಿಸಲು ನಿರ್ಧರಿಸಿರುವ ಮೂರು ಪುರಾತನ ಕಂಚಿನ ವಿಗ್ರಹಗಳಲ್ಲಿ ಕೆಳಗಿನ ಯಾವ ವಿಗ್ರಹವು ಸೇರಿಲ್ಲ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಇತ್ತೀಚೆಗೆ ನಿವೃತ್ತರಾದ ಶ್ರೀ ಭಾಸ್ಕರ ರಾವ್ ಕರೆ ಅವರ ನಂತರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನೂತನ ಚೀಫ್ ಜನರಲ್ ಮ್ಯಾನೇಜರ್ (CGM) ಆಗಿ ಯಾರು ನೇಮಕಗೊಂಡಿದ್ದಾರೆ?